Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಭಾರತಕ್ಕೆ ಚೀನಾ ಪ್ರಮುಖ ಶತ್ರು

ನವದೆಹಲಿ: ಪಾಕಿಸ್ತಾನದ ಜತೆಗೆ ಈಚೆಗಿನ ಮಿಲಿಟರಿ ಸಂಘರ್ಷದ ಹೊರತಾಗಿಯೂ ಭಾರತವು ಚೀನಾವನ್ನು ತನ್ನ 'ಪ್ರಮುಖ ಶತ್ರು'ವಾಗಿ ಪರಿಗಣಿಸಿದೆ ಎಂದು ಅಮೆರಿಕದ ರಕ್ಷಣಾ ಗುಪ್ತಚರ ಸಂಸ್ಥೆಯ (ಡಿಫೆನ್ಸ್ ಇಂಟೆಲಿಜೆನ್ಸ್ ಏಜೆನ್ಸಿ-ಡಿಐಎ) ಈಚೆಗಿನ ವರದಿ ತಿಳಿಸಿದೆ.

'ಭಾರತ ಮತ್ತು ಪಾಕಿಸ್ತಾನದ ಸೇನೆಗಳು ಮೇ ಮಧ್ಯದಲ್ಲಿ ಗಡಿಯಾಚೆಗಿನ ದಾಳಿಗಳನ್ನು ನಡೆಸಿವೆಯಾದರೂ ಭಾರತವು ಚೀನಾವನ್ನು ಪ್ರಮುಖ ಶತ್ರುವಾಗಿ ಪರಿಗಣಿಸುತ್ತದೆ. ಪಾಕಿಸ್ತಾನವನ್ನು ತನ್ನ ಭದ್ರತೆಗೆ ಸಣ್ಣಮಟ್ಟಿನ ಸಮಸ್ಯೆ ಒಡ್ಡಬಲ್ಲ ರಾಷ್ಟ್ರವಾಗಿ ಪರಿಗಣಿಸುತ್ತದೆ' ಎಂದು ವರದಿ ಹೇಳಿದೆ.

'ರಕ್ಷಣಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರ ಆದ್ಯತೆಗಳು ಜಾಗತಿಕ ನಾಯಕತ್ವವನ್ನು ಪ್ರದರ್ಶಿಸುವುದು, ಚೀನಾವನ್ನು ಎದುರಿಸುವುದು ಮತ್ತು ಭಾರತದ ಸೇನೆಯ ಬಲವನ್ನು ಹೆಚ್ಚಿಸುವುದರ ಮೇಲೆ ಕೇಂದ್ರೀಕರಿಸಿವೆ' ಎಂಬ ಅಂಶ ವರದಿಯಲ್ಲಿದೆ.

ಚೀನಾದ ಪ್ರಭಾವವನ್ನು ಸಮರ್ಥವಾಗಿ ಎದುರಿಸಲು ಮತ್ತು ತನ್ನ 'ಜಾಗತಿಕ ನಾಯಕತ್ವ'ದ ಪಾತ್ರವನ್ನು ಹೆಚ್ಚಿಸಲು ಭಾರತವು ಹಿಂದೂ ಮಹಾಸಾಗರ ಪ್ರದೇಶದಲ್ಲಿ ದ್ವಿಪಕ್ಷೀಯ ರಕ್ಷಣಾ ಪಾಲುದಾರಿಕೆಗೆ ಆದ್ಯತೆ ನೀಡುತ್ತಿದೆ ಎಂದು ತಿಳಿಸಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ? ಸಾರ್ವಜನಿಕರನ್ನು ಸತಾಯಿಸುತ್ತಿರುವ ಬಿ ಎಲ್ ಒ ಗಳ ವಿರುದ್ಧ ಕ್ರಮಕ್ಕೆ ಅಗ್ರಹಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ?ದೇಶಾದ್ಯಂತ ಆವರಿಸಿದ ಮೋಡಗಳು ; ಉಪಗ್ರಹ ಚಿತ್ರಗಳಲ್ಲಿ ಸ್ಪಷ್ಟ ; ಮುಂಗಾರು ಬಲಗೊಳ್ಳುತ್ತಿದೆ ಎಂದ ಹವಾಮಾನ ಇಲಾಖೆನೀಟ್‌ ಹೋರಾಟ : ಯುವ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮವಿಲ್ಲ ಎಂದು ಭರವಸೆ ನೀಡಿದ್ರೆ ಉಪವಾಸ ಅಂತ್ಯ ; ಕೇಂದ್ರಕ್ಕೆ ವಾಂಗ್ಚುಕ್ ಷರತ್ತುಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಆಸ್ಪತ್ರೆ, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಮುಂದೂಡಿಕೆಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆಗಣಿಕೊಪ್ಪ : ಶಾಸಕ ಬಾಬಾಸಾಹೇಬ ಪಾಟೀಲ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಭೋಜನ, ಕಲಿಕಾ ಸಾಮಗ್ರಿ ವಿತರಣೆವಿದ್ಯಾರ್ಥಿಗಳು  ಎನ್ ಸಿಸಿ   ಮಹತ್ವ ಮತ್ತು ಅದರ ಉಪಯೋಗ ಹಾಗೂ ಅನುಕೂಲಗಳ  ಮಾಹಿತಿ ಪಡೆಯಬೇಕು: ಪ್ರೊ . ಹನುಮಂತ ಬನ್ನೂರ