Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಜನವಾಣಿಗೆ ಸ್ಪಂದಿಸಿದ ನಗರಸೇವಕಿ ವಾಣಿ

ಬೆಳಗಾವಿ :ಅದೊಂದು ಕಾಲವಿತ್ತು ಬೆಳಗಾವಿ ಮಹಾನಗರ ಪಾಲಿಕೆಯ ನಗಸೇವಕರು ವಾರ್ಡುಗಳಿಗೆ ಹೋಗಿ ಜನರ ಸಮಸ್ಯೆ ಗಳಿಗೆ ಸ್ಪಂದನೆ ಮಾಡುವುದು ಅಪರೂಪ ಎನ್ನಲಾಗುತ್ತಿತ್ತು.ಇನ್ನು ವಾರ್ಡ್ ಗಳಿಗೆ ಖುದ್ದು ಕೆಲಸ ನಾಡುವುದು ತೀರಾ ಅಪರೂಪ.

ಆದರೆ ಬೆಳಗಾವಿ ಮಹಾನಗರ ಪಾಲಿಕೆಯ ವಾರ್ಡ ನಂಬರ 43 ರ ಬಿಜೆಪಿ ನಗರಸೇವಕಿ ಖುದ್ದು ಕೆಲಸಕ್ಕಿಳಿದು ಎಲ್ಲರೂ ಹುಬ್ಬೇರಿಸುವಂತೆ ಮಾಡಿದ್ದಾರೆ.ಕಳೆದ ದಿನ ಭಾಗ್ಯನಗರದ ಮೊದಲನೇ ಕ್ರಾಸ್ ಬಳಿ ಗಟಾರು ನಿರ್ಮಾಣ ಕಾರ್ಯದ ಸಂದರ್ಭದಲ್ಲಿ ಅಲ್ಲಿರುವ ಕುಡಿಯುವ ನೀರಿನ ಪೈಪ್ ಸಂಜೆ ಒಡೆದುಹೋಗಿದೆ.

ಈ ಸಂದರ್ಭದಲ್ಲಿ ಅಲ್ಲಿರುವ ಜನ ಗಟಾರು ನಿರ್ಮಾಣ ಮಾಡುವವರಿಗೆ  ಸರಿ ಮಾಡುವಂತೆ ಹೇಳಿದ್ದರು.ಆದರೆ ಅವರು ಆಯ್ತು ಅಂದರೂ ಕೂಡ ನೀರು ಸೋರಿಕೆ ಬಂದ್ ಮಾಡುವ ಗೋಜಿಗೆ ಹೋಗಲಿಲ್ಲ.ಕೊನೆಗೆ ಈ ವಿಷಯವನ್ನು ತಡರಾತ್ರಿ ಕೆಲವರು ನಗರಸೇವಕಿ ವಾಣಿ ಜೋಶಿ ಅವರ ಗಮನಕ್ಕೆ ತಂದರು.

ಆಗ ಅವರೂ ಕೂಡ ಸಂವಂಧಿಸಿದ ಗುತ್ತಿಗೆದಾರನಿಗೆ ಸುದ್ದಿ ಮುಟ್ಟಿಸಿ ತಕ್ಷಣ ನೀರು ಸೋರಿಕೆ ಬಂದ್ ಮಾಡುವಂತೆ ಹೇಳಿದರು.ಆದರೆ ಯಾವುದೂ ಪ್ರಯೋಜನವಾಗಲಿಲ್ಲ .ಕೊನೆಗೆ ನಗರಸೇವಕರೇ ಖುದ್ದು ಸ್ಥಳಕ್ಕೆ ಹೋಗಿ ತಾವೇ ಗಟಾರಿನಲ್ಲಿ ಇಳಿದು ನೀರು ಸೋರಿಕೆಯನ್ಬು ತೆಡಗಟ್ಟುವ ಕೆಲಸ ಮಾಡಿದರು. ನಗರಸೇವಕರ ಈ ಕಾರ್ಯಕ್ಕೆ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ