Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

CM ಮಧ್ಯಪ್ರವೇಶ : ಅಭ್ಯರ್ಥಿ ಮನವರಿಕೆಯಿಂದ ನಿಟ್ಟುಸಿರು ಬಿಟ್ಟ ಕೈಪಡೆ

ಶಿಗ್ಗಾವಿ: ಶಿಗ್ಗಾವಿ ಮತಕ್ಷೇತ್ರದಿಂದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಸಲ್ಲಿಸಿರುವ ನಾಮಪತ್ರ ವಾಪಸ್ ಪಡೆಯುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಜ್ಜಂಪೀರ್ ಖಾದ್ರಿ ಅವರ ಮನವೊಲಿಸಿದರು.

ಸಚಿವ ಜಮೀರ್ ಅಹಮದ್ ಖಾನ್ ಹಾಜರಿದ್ದರು. ಶಿಗ್ಗಾವಿ ಮತಕ್ಷೇತ್ರದಲ್ಲಿ ಖಾದ್ರಿ ಅವರು ಈ ಹಿಂದೆ ಕಾಂಗ್ರೆಸ್ ಪಕ್ಷದಿಂದ ಕಣಕ್ಕಿಳಿದಿದ್ದರು. ಈ ಬಾರಿ ಅವರು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ, ಯಾಸೀರ್ ಅಹಮದ್ ಖಾನ್ ಪಠಾಣ್ ಅವರಿಗೆ ಪಕ್ಷ ಟಿಕೆಟ್ ನೀಡಿದೆ. ಶಿಗ್ಗಾವಿಯಲ್ಲಿ ಅಲ್ಪಸಂಖ್ಯಾತ ಮುಸ್ಲಿಂ ಮತಗಳು ಗಣನೀಯ ಪ್ರಮಾಣದಲ್ಲಿದ್ದು ಒಂದು ವೇಳೆ ಖಾದ್ರಿ ಅವರು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರೆ ಕಾಂಗ್ರೆಸ್ ಅಭ್ಯರ್ಥಿಯ ಗೆಲುವಿಗೆ ಬಹುದೊಡ್ಡ ತೊಡಕಾಗಿ ಪರಿಣಮಿಸುತ್ತಿತ್ತು. ಇದೀಗ ಸ್ವತಃ ಸಿಎಂ ಸಿದ್ದರಾಮಯ್ಯ ಮಧ್ಯಪ್ರವೇಶ ಮಾಡಿರುವುದರಿಂದ ಕೈ ಪಡೆ ಕೊನೆಗೂ ನಿಟ್ಟುಸಿರು ಬಿಡುವಂತಾಗಿದೆ. ಬರುವ ದಿನಗಳಲ್ಲಿ ಅವರಿಗೆ ಕಾಂಗ್ರೆಸ್ ಪಕ್ಷದಿಂದ ಯೋಗ್ಯ ಸ್ಥಾನಮಾನ ನೀಡುವುದಾಗಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

 
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ