ಸವದತ್ತಿ :
ಜೀವನದಲ್ಲಿ ಜಿಗುಪ್ಸೆಗೊಂಡು
ಮಹಿಳೆ ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ. ನವಿಲು ತೀರ್ಥ ಜಲಾಶಯಕ್ಕೆ ಮಹಿಳೆ ತನ್ನಿಬ್ಬರು ಮಕ್ಕಳೊಂದಿಗೆ ಜಿಗಿದಿದ್ದಾರೆ.
ರಾಮದುರ್ಗ ತಾಲೂಕಿನ ಚುಂಚನೂರು ಗ್ರಾಮದ ಶಶಿಕಲಾ (ತನುಜಾ)ಪರಸಪ್ಪ ಗೋಡಿ(32), ಮಕ್ಕಳಾದ ಸುದೀಪ (4), ರಾಧಿಕಾ (3) ಮೃತಪಟ್ಟವರು.
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.