Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಪಠ್ಯಪುಸ್ತಕ ಪರಿಷ್ಕರಣೆಗೆ ಸಮಿತಿ: ಸಿಎಂ ಸಿದ್ದರಾಮಯ್ಯ

 

ಬೆಂಗಳೂರು:
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಚಂದ್ರಶೇಖರ ಕಂಬಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.
ಮುಂದಿನ ವರ್ಷ ಪಠ್ಯಪುಸ್ತಕ ಪರಿಷ್ಕರಣೆಗೆ ಸಮಿತಿ ರಚಿಸಲು ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿಗಳು ಈ ಸಂದರ್ಭದಲ್ಲಿ ತಿಳಿಸಿದರು.
ವರುಣಾ ಕ್ಷೇತ್ರದಲ್ಲಿ ಚಿತ್ರ ನಗರಿ ನಿರ್ಮಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ

ಚಲನಚಿತ್ರ ನಿರ್ದೇಶಕ ಹಾಗೂ ನಿರ್ಮಾಪಕ ಎಸ್.ವಿ.ರಾಜೇಂದ್ರಸಿಂಗ್ ಬಾಬು ಅವರ ನೇತೃತ್ವದಲ್ಲಿ ರಾಷ್ಟ್ರಪ್ರಶಸ್ತಿ ವಿಜೇತ ಚಲನಚಿತ್ರ ಕಲಾವಿದರ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮೈಸೂರಿನಲ್ಲಿ ಚಿತ್ರನಗರಿ ನಿರ್ಮಾಣ ಸೇರಿದಂತೆ ವಿವಿಧ ವಿಷಯಗಳ ಕುರಿತು ಚರ್ಚಿಸಿತು.
ಬಜೆಟ್ ಮುಗಿದ ನಂತರ ಮೈಸೂರಿನ ವರುಣಾ ಕ್ಷೇತ್ರದಲ್ಲಿ ಚಿತ್ರನಗರಿ ನಿರ್ಮಾಣಕ್ಕಾಗಿ ಮತ್ತೊಂದು ಸುತ್ತಿನ‌ ಸುದೀರ್ಘ ಚರ್ಚೆ ನಡೆಸುವುದಾಗಿ ಮುಖ್ಯಮಂತ್ರಿಗಳು ಈ ಸಂದರ್ಭದಲ್ಲಿ ಭರವಸೆ ನೀಡಿದರು.
ನಿಯೋಗವು ಸಲ್ಲಿಸಿದ ಇತರೆ ಮನವಿಗಳ ಬಗ್ಗೆಯೂ ಕ್ರಮ ಕೈಗೊಳ್ಳುವುದಾಗಿ ಆಶ್ವಾಸನೆ ನೀಡಿದರು.
ಚಲಚಿತ್ರ ನಿರ್ದೇಶಕರಾದ ಗಿರೀಶ್ ಕಾಸರವಳ್ಳಿ, ಟಿ ಎನ್.ಸೀತಾರಾಮ್, ಲಿಂಗದೇವರು, ನಂಜುಂಡೇಗೌಡ, ಹಿರಿಯ ನಟ ಶ್ರೀನಿವಾಸ ಮೂರ್ತಿ, ಕಲಾವಿದೆ ವಿಜಯಲಕ್ಷ್ಮಿ ಸಿಂಗ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತ ಹೇಮಂತ್ ನಿಂಬಾಳ್ಕರ್ ಉಪಸ್ಥಿತರಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ