ಬೆಳಗಾವಿ : ಅಥಣಿಯ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಅವರಿಗೆ ಸಹಕಾರ ಖಾತೆಯನ್ನು ಹಂಚಿಕೆ ಮಾಡಲಾಗಿದೆ.
ಮಾಜಿ ಉಪಮುಖ್ಯಮಂತ್ರಿಗಳು ಆಗಿರುವ ಅವರು ಈ ಹಿಂದೆಯೂ ಸಹಕಾರ ಖಾತೆಯನ್ನು ಸಮರ್ಥವಾಗಿ ನಿಭಾಯಿಸಿದ್ದರು.

Get latest news updates delivered straight to your WhatsApp.