Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಒಂದೇ ಚಕ್ರದ ಸೈಕಲ್ ನಲ್ಲಿ ದೇಶ ಸಂಚಾರ

ಭಟ್ಕಳ: ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಒಂದೆ ಚಕ್ರ ಹೊಂದಿದ ಸೈಕಲ್ ತುಳಿದು ಸುಮಾರು 4500ಕ್ಕಿಂತಲೂ ಅಧಿಕ ದೂರ ಪ್ರಯಾಣಿಸುವ ಸಾಹಸಕ್ಕೆ ಕೇರಳದ ಕಣ್ಣೂರಿನ 23ರ ಹರೆಯದ ಸನೀದ್ ಕೈ ಹಾಕಿದ್ದಾರೆ.

ಒಂದೇ ಚಕ್ರ ಹೊಂದಿದ ಸೈಕಲ್‌ನೊಂದಿಗೆ 3 ತಿಂಗಳ ಹಿಂದೆ ಕೇರಳದಿಂದ ಪ್ರಯಾಣ ಬೆಳೆಸಿದ್ದಾರೆ. ಗುರುವಾರ ಅವರು ಒಂದೇ ಚಕ್ರದ ಸೈಕಲ್‌ ತುಳಿಯುತ್ತ ಭಟ್ಕಳಕ್ಕೆ ಬಂದಿದ್ದು, ಅಲ್ಲಿಂದ ಮುಂದಕ್ಕೆ ಸಾಗಿದ್ದಾರೆ. ಕಳೆದ ಒಂದು ವರ್ಷದಿಂದ ಒಂದೇ ಚಕ್ರದಲ್ಲಿ ಸಂಚರಿಸಲು ನಿರಂತರವಾಗಿ ಪ್ರಯತ್ನಿಸಿದ್ದ ಸನೀದ್ ಇದೀಗ ಈ ಸಾಹಸದಲ್ಲಿ ಯಶಸ್ವಿಯಾಗಿದ್ದು, ಇದೀಗ ಒಂದೇ ಟಯರ್ ಇರುವ ಸೈಕಲ್ ಮೂಲಕ ದೇಶ ಸುತ್ತುವ ಹಂತಕ್ಕೆ ಬಂದಿದ್ದಾರೆ. ಭಟ್ಕಳ ದಾಟಿರುವ ಸನಿದ್ ಸೇರಿ ಮೂವರಿದ್ದ ಯುವಕರ ತಂಡ, ಕೇರಳದ ಪ್ರತಿ ಜಿಲ್ಲೆಗೂ ತೆರಳಿ ಡ್ರಗ್ಸ್ ವಿರುದ್ಧ ಜಾಗೃತಿ ಮೂಡಿಸುವ ಕೆಲಸ ಮಾಡಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ