Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿ ಬಳಿ ವಿದ್ಯುತ್ ಸ್ಪರ್ಶಗೊಂಡು ದಂಪತಿ ದುರ್ಮರಣ

 

ಬೆಳಗಾವಿ :
ಸಮೀಪದ ಬಿಜಗರ್ಣಿ ಗ್ರಾಮದಲ್ಲಿ ವಿದ್ಯುತ್ ತಂತಿ ಸ್ಪರ್ಶಗೊಂಡ ಪರಿಣಾಮ ರೈತ ದಂಪತಿ ಮೃತಪಟ್ಟ ಘಟನೆ ಭಾನುವಾರ ನಡೆದಿದೆ.

32 ವರ್ಷದ ಅಮಿತ್ ಉರ್ಫ್ (ನಿಸಾರ್ ಮಹಮದ್ ಮಕ್ಬುಲ್ ಸಾಬ್ ಸನದಿ ಉರ್ಫ್ ದೇಸಾಯಿ ) ಮತ್ತು 26 ವರ್ಷದ ಅವರ ಪತ್ನಿ ಲತಾ ನಿಸಾರ್ ಉರ್ಫ್ (ಅಮಿತ್ ಉರ್ಫ್ ದೇಸಾಯಿ) ಮೃತಪಟ್ಟವರು. ಪತಿಗೆ ವಿದ್ಯುತ್ ಸ್ಪರ್ಶವಾಗಿದೆ. ಪತಿಯನ್ನು ರಕ್ಷಿಸಲು ಹೋದ ಪತ್ನಿಗೂ ವಿದ್ಯುತ್ ಪ್ರವಹಿಸಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ದಂಪತಿಗೆ ಪುಟ್ಟ ಮಗು ಇದೆ ಎಂದು ತಿಳಿದುಬಂದಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಆಸ್ಪತ್ರೆ, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಮುಂದೂಡಿಕೆಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆಗಣಿಕೊಪ್ಪ : ಶಾಸಕ ಬಾಬಾಸಾಹೇಬ ಪಾಟೀಲ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಭೋಜನ, ಕಲಿಕಾ ಸಾಮಗ್ರಿ ವಿತರಣೆವಿದ್ಯಾರ್ಥಿಗಳು  ಎನ್ ಸಿಸಿ   ಮಹತ್ವ ಮತ್ತು ಅದರ ಉಪಯೋಗ ಹಾಗೂ ಅನುಕೂಲಗಳ  ಮಾಹಿತಿ ಪಡೆಯಬೇಕು: ಪ್ರೊ . ಹನುಮಂತ ಬನ್ನೂರಇನ್ನಿಬ್ಬರಿಗೆ ಉಪ ಮುಖ್ಯಮಂತ್ರಿ ಹುದ್ದೆ ?ಈಜಲು ಬಾರದ ಕಾರಣ ಕೃಷಿ ಹೊಂಡದಲ್ಲಿ ಮುಳುಗಿ ಸಾವುನೀಟ್ ಪರೀಕ್ಷೆಯಲ್ಲಿ ಹೊಸಮನಿ ಸಹೋದರಿಯರ ಸಾಧನೆಹಾವು ಕಡಿತ ಔಷಧ: ಸಾಮಾಜಿಕ ಜಾಲತಾಣದಲ್ಲಿ ತಪ್ಪು ಸಂದೇಶ