Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಸುಳ್ಳು ಸುದ್ದಿಗೆ ಕಡಿವಾಣ ಹಾಕಲು ಬೆಳಗಾವಿ ಅಧಿವೇಶನದಲ್ಲಿ ಸೈಬ‌ರ್ ಕಾನೂನು ಮಸೂದೆ

 

ಬೆಂಗಳೂರು :
ಬೆಳಗಾವಿ ವಿಧಾನ ಮಂಡಲದ ಅಧಿವೇಶನದಲ್ಲಿ ಸೈಬರ್ ಕಾನೂನು ಮಸೂದೆ ಮಂಡನೆಗೆ ರಾಜ್ಯ ಸರ್ಕಾರ ಮುಂದಾಗಿದೆ.
ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ, ಅವಹೇಳನಕಾರಿ ಪೋಸ್ಟ್ ಮೂಲಕ ಅನೇಕ ಗಣ್ಯರ ಭಾವನೆಗಳಿಗೆ ಧಕ್ಕೆ ತರುವ ಬೆಳವಣಿಗೆಗಳು ಸಂಭವಿಸುತ್ತಿವೆ. ಇವುಗಳನ್ನು ನಿಗ್ರಹಿಸಲು ಹೊಸ ಮಸೂದೆ ರೂಪಿಸಲಾಗುತ್ತಿದೆ ಎಂದು ಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ.

ತುಮಕೂರಿನಲ್ಲಿ ಮಾತನಾಡಿ, ಐಟಿ, ಗೃಹ ಇಲಾಖೆಗಳ ಸಮನ್ವಯದಲ್ಲಿ ಕರಡು ಮಸೂದೆ ಸಿದ್ಧಪಡಿಸಲಾಗುತ್ತಿದೆ. ಡಿ.4ರಂದು ಆರಂಭವಾಗಲಿರುವ ಬೆಳಗಾವಿ ವಿಧಾನಸಭೆ ಅಧಿವೇಶನದಲ್ಲಿ ಈ ಹೊಸ ಸೈಬ‌ರ್ ಮಸೂದೆ ಮಂಡಿಸುವ ಸಾಧ್ಯತೆಯಿದೆ ಎಂದಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ