Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ವಿದ್ಯಾರ್ಥಿಗಳ ಓದಿಗಾಗಿ ನಿತ್ಯ 2 ತಾಸು ಟಿವಿ, ಮೊಬೈಲ್ ಬಂದ್

ಹಂದಿಗುಂದ: ರಾಯಬಾಗ ತಾಲೂಕಿನ ಕಪ್ಪಲಗುದ್ದಿ ಗ್ರಾಮದ ಎಸ್‌ಎಸ್‌ಎಲ್‌ಸಿ, ಪಿಯು ವಿದ್ಯಾರ್ಥಿಗಳ ಓದಿಗೆ ಉತ್ತೇಜನ ನೀಡಲು ನಿತ್ಯ ಸಂಜೆ 7 ರಿಂದ ರಾತ್ರಿ 9 ರವರೆಗೆ ಟಿ.ವಿ ಮತ್ತು ಮೊಬೈಲ್‌ಫೋನ್ ಬಳಸದಂತೆ ಗ್ರಾಮ ಪಂಚಾಯಿತಿಯಲ್ಲಿ ಠರಾವ್ ಪಾಸ್ ಮಾಡಲಾಗಿದೆ. ನಾಲ್ಕು ದಿನಗಳಿಂದ ಇದನ್ನು ಪಾಲಿಸಲಾಗುತ್ತಿದೆ.

ಗ್ರಾಮಸ್ಥರ ಸಹಕಾರದಿಂದ ಇದು ಸಾಧ್ಯವಾಗಿದೆ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪಾರ್ವತಿ ಮಹಾದೇವ ನಾಯಕ ತಿಳಿಸಿದ್ದಾರೆ. ಪಿಡಿಒ ಬಿ.ಎಸ್. ನಾಗನೂರ, ಎಸ್‌ಡಿಎಂಸಿ ಅಧ್ಯಕ್ಷ ಗುರು ಅಂಗಡಿ ಮತ್ತು ಮುಖ್ಯ ಶಿಕ್ಷಕ ಪಿ.ಎಂ. ದಿವಾಕರ ಸಮ್ಮತಿಸಿದ್ದಾರೆ.

ಕಪ್ಪಲಗುದ್ದಿಯಲ್ಲಿ ಸರ್ಕಾರಿ ಮಾದರಿ ಶಾಲೆ ಮತ್ತು ಉನ್ನತೀಕರಿಸಿದ ಸರ್ಕಾರಿ ಪ್ರೌಢಶಾಲೆ ಇದೆ. ಪಿಯು ಮತ್ತು ಪದವಿ ಶಿಕ್ಷಣಕ್ಕಾಗಿ ವಿದ್ಯಾರ್ಥಿಗಳು ಬೇರೆ ಪಟ್ಟಣಗಳಿಗೆ ಹೋಗುತ್ತಾರೆ. ಮನೆಯಲ್ಲೇ ಓದಲಿ ಎಂಬುದು ಇದರ ಉದ್ದೇಶ ಎಂದು ಗ್ರಾಮಸ್ಥರು ತಿಳಿಸಿದರು.

ಬೆಳಗಾವಿ ತಾಲೂಕಿನ ಹಲಗಾದಲ್ಲಿ ತಿಂಗಳ ಹಿಂದೆ ಇಂಥ ಯತ್ನ ನಡೆದಿತ್ತು. ಅವರಿಂದ ಕಪ್ಪಲಗುದ್ದಿ ಗ್ರಾಮಸ್ಥರು ಪ್ರೇರಣೆ ಪಡೆದಿದ್ದಾರೆ. ಖುದ್ದು ಪರಿಶೀಲಿಸಿದ್ದೇನೆ. ಇದು ಒಳ್ಳೆಯ ಪ್ರಯತ್ನ ಎಂದು ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್ ಶಿಂಧೆ ಪ್ರತಿಕ್ರಿಯಿಸಿದ್ದಾರೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಕ್ಷಿದಾರರ ಸಮಾಲೋಚನಾ ಸ್ಪರ್ಧೆ: ರಾಷ್ಟ್ರೀಯ ಕಾನೂನು ಉತ್ಸವದಲ್ಲಿ ಪ್ರಥಮ ಸ್ಥಾನ ಪಡೆದ ಗದಗ ಮಾನ್ವಿ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿಗಳುಸಾವಿರಾರು ಕೋಟಿ ಹೂಡಿಕೆ ಮಾಡಿದವರಿಗೆ ಆತಂಕ :  ICE CREAM ಮಾರುತ್ತಿದ್ದವ ಈ ಪರಿ ಬೆಳೆದದ್ದು ಹೇಗೆ ?ಕೊನೆಗೂ ಶಿವಾನಂದ ನೀಲಣ್ಣವರ ಬಂಧನ..!ರಾಷ್ಟ್ರೀಯ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಲಿಂಗರಾಜ ಕಾಲೇಜು ವಿದ್ಯಾರ್ಥಿನಿಟ್ರ್ಯಾಕ್ಟರ್ ಸೇತುವೆಯಿಂದ ಕೆಳಗೆ ಬಿದ್ದು ಸಂಭವಿಸಿದ ಭೀಕರ ಅಪಘಾತದಲ್ಲಿ 4 ಕ್ಕೂ ಅಧಿಕ ಜನ ಸಾವುಬೆಳಗಾವಿ ಕೃಷ್ಣಮಠದಲ್ಲಿ ಅಧಿಕ ಮಾಸದ ಪ್ರಯುಕ್ತ ವಿಶೇಷ ಧಾರ್ಮಿಕ ಕಾರ್ಯಕ್ರಮ ಆಯೋಜನೆಕಾನೂನು ವಿದ್ಯಾರ್ಥಿಗಳು ವೃತ್ತಿಪರ ಕೌಶಲಗಳನ್ನು ಬೆಳೆಸಿಕೊಳ್ಳಬೇಕು: ಬೆಳಗಾವಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಂಜುನಾಥ ನಾಯಕ್ ಕರೆಖ್ಯಾತ ನಟ ದರ್ಶನ್ ಗೆ ಇನ್ನೊಂದು ವರ್ಷ ಜಾಮೀನು ಇಲ್ಲ : ಸುಪ್ರೀಂ ಕೋರ್ಟ್ಸಿದ್ದಾಪುರ : ಸ್ಕೂಟಿಗೆ ಟ್ರ್ಯಾಕ್ಟರ್ ಡಿಕ್ಕಿ ; ಜನಗಣತಿ ಜವಾಬ್ದಾರಿ ನಿರ್ವಹಿಸುತ್ತಿದ್ದ ಶಿಕ್ಷಕಿ ಸಾವುಗಾಳಿ ಮಳೆಗೆ ಮನೆಯ ಮೇಲ್ಛಾವಣಿ ಕುಸಿದು ಒಂದೇ ಕುಟುಂಬದ ನಾಲ್ವರ ದಾರುಣ ಸಾವು