Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಲಂಚ ಬಾಚುತ್ತಿದ್ದ ಡಿಡಿಪಿಐ ನಾಲತವಾಡ ಅರೆಸ್ಟ್

ಬೆಳಗಾವಿ: ಶಿಕ್ಷಣ ಸಂಸ್ಥೆಯೊಂದರಿಂದ 40 ಸಾವಿರ ಹಣ ಪೀಕುತ್ತಿದ್ದಾಗ ಬೆಳಗಾವಿ ಡಿಡಿಪಿಐ ಬಸವರಾಜ ನಾಲತವಾಡ ಇಂದು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಕಿತ್ತೂರು ತಾಲೂಕು ತುರಮರಿಯ ವಿಶ್ವ ವಿಧ್ಯಾ ಚೇತನ ಹೈಯರ್ ಪ್ರೈಮರಿ ಶಾಲೆಯ ಮುಖ್ಯ ಶಿಕ್ಷಕ ಅರ್ಜುನ ಕುರಿ ಎಂಬುವವರು ಲೋಕಾಯುಕ್ತರಿಗೆ ದೂರು ನೀಡಿದ್ದರು.
ಶಾಲಾ ವಾರ್ಷಿಕ ಮರುಅನುಮತಿಗಾಗಿ 40 ಸಾವಿರಕ್ಕೆ ಡಿಡಿಪಿಐ ಬೇಡಿಕೆ ಇಟ್ಟು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಕ್ಲಾಸ್ ಒನ್ ಅಧಿಕಾರಿ ಆಗಿರುವ ಡಿಡಿಪಿಐ  ಲಂಚ ಪಡೆಯುವ ಘಟನೆ ಸಮಾಜದಲ್ಲಿ ನಾಚಿಕೆ ಬರಿಸುವ ವಿಷಯವಾಗಿದೆ. ಡಿಡಿಪಿಐ ಬಸವರಾಜ  ನಾಲವಾಡ ಅವರನ್ನು ಲೋಕಾಯುಕ್ತ ಪೊಲೀಸರು ಹಣದ ಸಮೇತ ವಶಕ್ಕೆ ಪಡೆದಿದ್ದು, ಕ್ರೈಂ ನಂ:12/2023 u/s7(a) PC act 1988 ಅಡಿ ಪ್ರಕರಣ ದಾಖಲಾಗಿದೆ.
ಇನ್ಸಪೆಕ್ಟರ್ ಉಸ್ಮಾನ್ ಅವಟಿ ಮತ್ತು ನಿರಂಜನ ಪಾಟೀಲ ನೇತೃತ್ವದಲ್ಲಿ ಲೋಕಾಯುಕ್ತ ಪೊಲೀಸ್ ತಂಡ ದಾಳಿ ನಡೆಸಿತು.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ