Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

RCB ಗೆದ್ದರೆ ರಜೆ ಘೋಷಿಸಿ !

ಬೆಳಗಾವಿ : ಆರ್ ಸಿಬಿ ಈ ಸಲ ಐಪಿಎಲ್ ಗೆಲ್ಲಲಿ. ಗೆದ್ದರೆ ರಜೆ ಕೊಡಬೇಕು ಎಂಬ ಒತ್ತಾಯ ಕೇಳಿ ಬಂದಿದೆ.

ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಶಿವಾನಂದ ಮಲಲನ್ನವರ ಎಂಬುವವರು ಸಿಎಂಗೆ ಪತ್ರ ಬರೆದಿದ್ದಾರೆ. " ಈ ಬಾರಿಯ ಐಪಿಎಲ್‌ನಲ್ಲಿ ಆರ್‌ಸಿಬಿ ಫೈನಲ್‌ಗೆ ಹೋಗಿ ಕಪ್‌ ಗೆದ್ದರೆ ಕರ್ನಾಟಕ ಸರ್ಕಾರರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆ ದಿನವನ್ನು ಕರ್ನಾಟಕ ರಾಜ್ಯ ಆರ್‌ಸಿಬಿ ಫ್ಯಾನ್ಸ್‌ ಹಬ್ಬವೆಂದು ಅಧಿಕೃತವಾಗಿ ಘೋಷಣೆ ಮಾಡಬೇಕು. ಪ್ರತಿ ವರ್ಷ ಸರ್ಕಾರಿ ರಜೆಯನ್ನು ನೀಡಬೇಕು " ಎಂದು ಪತ್ರದಲ್ಲಿ ಅಭಿಮಾನಿ ಒತ್ತಾಯಿಸಿದ್ದಾರೆ.

ಕರ್ನಾಟಕ ರಾಜ್ಯೋತ್ಸವವನ್ನು ಪ್ರತಿ ಜಿಲ್ಲೆಯಲ್ಲಿ
ಆರ್‌ಸಿಬಿ ಪ್ಯಾನ್ಸ್‌ ಹಬ್ಬವನ್ನು ಪ್ರತಿ ಜಿಲ್ಲೆಯಲ್ಲಿ ಆಚರಿಸಲು ಸರ್ಕಾರ ಅನುವು ಮಾಡಬೇಕು. ಇದಕ್ಕೆ ಅಗತ್ಯ ಅನುಮತಿಯನ್ನು ನೀಡಬೇಕು ಎಂದು ತಂಡದ ಅಭಿಮಾನಿ ವಿನಂತಿ ಮಾಡಿದ್ದಾರೆ.

ಈ ಪತ್ರ ಎಲ್ಲೆಡೆ ವೈರಲ್‌ಆರ್‌ಸಿಬಿ ಅಭಿಮಾನಿ ಸಿಎಂ ಸಿದ್ದರಾಮಯ್ಯ ಅವರಿಗೆ ಬರೆದಿರುವ ಈ ಪತ್ರವು ಟ್ವೀಟರ್, ಇನ್‌ಸ್ಟಾಗ್ರಾಮ್, ಫೇಸ್‌ಬುಕ್‌, ವ್ಯಾಟ್ಸಪ್‌ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

 

ಗುರುವಾರ ಮಹತ್ವದ ಪಂದ್ಯಸದ್ಯ ಕ್ವಾಲಿಫೈಯರ್‌ನಲ್ಲಿ ಆರ್‌ಸಿಬಿ ತಂಡಕ್ಕೆ ಪಂಜಾಬ್‌ ತಂಡ ಎದುರಾಗಲಿದೆ. ಆರ್‌ಸಿಬಿ ಪಂದ್ಯವನ್ನು ಗೆದ್ದಿದೆ. ಈ ಮೂಲಕ ನೇರವಾಗಿ ಫೈನಲ್‌ ಪ್ರವೇಶಿಸಿದೆ.

ವಿರಾಟ್‌ ಜರ್ಸಿ ನಂಬರ್‌ 18 ಲಕ್ಕಿ ಎನ್ನುವ ಫ್ಯಾನ್ಸ್‌ವಿರಾಟ್‌ ಕೊಹ್ಲಿ ಅವರ ಜರ್ಸಿ ನಂಬರ್‌ 18 ಆಗಿದ್ದು, ಈ ಬಾರಿ ಐಪಿಎಲ್‌ 18 ನೇ ಆವೃತ್ತಿ ನಡೆಯುತ್ತಿದೆ. 18 ನಮಗೆ ಲಕ್ಕಿಯಾಗಿದ್ದು, ಈ ಬಾರಿ ಕಪ್‌ ಗೆದ್ದೇ ಗೆಲ್ಲುತ್ತೇವೆ ಎಂದು ಫ್ಯಾನ್ಸ್‌ ಹೇಳುತ್ತಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ? ಸಾರ್ವಜನಿಕರನ್ನು ಸತಾಯಿಸುತ್ತಿರುವ ಬಿ ಎಲ್ ಒ ಗಳ ವಿರುದ್ಧ ಕ್ರಮಕ್ಕೆ ಅಗ್ರಹಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ?ದೇಶಾದ್ಯಂತ ಆವರಿಸಿದ ಮೋಡಗಳು ; ಉಪಗ್ರಹ ಚಿತ್ರಗಳಲ್ಲಿ ಸ್ಪಷ್ಟ ; ಮುಂಗಾರು ಬಲಗೊಳ್ಳುತ್ತಿದೆ ಎಂದ ಹವಾಮಾನ ಇಲಾಖೆನೀಟ್‌ ಹೋರಾಟ : ಯುವ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮವಿಲ್ಲ ಎಂದು ಭರವಸೆ ನೀಡಿದ್ರೆ ಉಪವಾಸ ಅಂತ್ಯ ; ಕೇಂದ್ರಕ್ಕೆ ವಾಂಗ್ಚುಕ್ ಷರತ್ತುಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಆಸ್ಪತ್ರೆ, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಮುಂದೂಡಿಕೆಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆಗಣಿಕೊಪ್ಪ : ಶಾಸಕ ಬಾಬಾಸಾಹೇಬ ಪಾಟೀಲ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಭೋಜನ, ಕಲಿಕಾ ಸಾಮಗ್ರಿ ವಿತರಣೆವಿದ್ಯಾರ್ಥಿಗಳು  ಎನ್ ಸಿಸಿ   ಮಹತ್ವ ಮತ್ತು ಅದರ ಉಪಯೋಗ ಹಾಗೂ ಅನುಕೂಲಗಳ  ಮಾಹಿತಿ ಪಡೆಯಬೇಕು: ಪ್ರೊ . ಹನುಮಂತ ಬನ್ನೂರ