Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಭಕ್ತಿ ಸಂಗೀತದಿಂದ ಯಾಂತ್ರಿಕ ಜೀವನದಿಂದ ಹೊರ ಬರಲು ಸಾಧ್ಯ: ಎಂ.ಜಿ.ರಾವ್

Advertisement

ಬೆಳಗಾವಿ : ಇಂತಹ ಭಕ್ತಿ ಸಂಗೀತದ ಕಾರ್ಯಕ್ರಮ ಆಗಿಂದಾಗ್ಗೆ ನಡೆಯುತ್ತಿರಬೇಕು. ಇದು ಇಂದಿನ ಯಾಂತ್ರಿಕ ಜೀವನದಿಂದ  ಹೊರ ಬರುವ ಸುಲಭ ಉಪಾಯ ಎಂದು ಖ್ಯಾತ ಸಂಗೀತ ವಿದ್ವಾನ್  ಎಂ.ಜಿ. ರಾವ್ ಹೇಳಿದರು.

ನಗರದ ನಾದ ಸುಧಾ ಸುಗಮ ಸಂಗೀತ ಶಾಲೆಯಲ್ಲಿ ಆಯೋಜಿಸಲಾಗಿದ್ದ ಅಧಿಕ ಜೇಷ್ಠ ಮಾಸದ ಭಕ್ತಿ ಸಂಗೀತ ಕಾರ್ಯಕ್ರಮದಲ್ಲಿ ಮಾತನಾಡಿದರು.
ಎಲ್ಲಾ ಮಕ್ಕಳು ತುಂಬಾ ಭಕ್ತಿ ಪೂರ್ವಕವಾಗಿ ಭಕ್ತಿ ಗೀತೆಗಳನ್ನು ಪ್ರಸ್ತುತಪಡಿಸಿದ್ದಾರೆ. ಈ ತರದ ಕಾರ್ಯಕ್ರಮಗಳಿಂದ ಮಕ್ಕಳಲ್ಲಿ ಆಧ್ಯಾತ್ಮಿಕದ ಅರಿವು ಮೂಡಿಸುವುದರ ಜೊತೆಗೆ ನಮ್ಮ ಸಂಸ್ಕೃತಿಯನ್ನು ಉಳಿಸಿ ಬೆಳೆಸಿದಂತಾಗುತ್ತದೆ ಎಂದು ಹೇಳಿದರು.
ಸಂಗೀತ ಶಾಲೆಯ ಎಲ್ಲಾ ಮಕ್ಕಳು ಕನ್ನಡ, ಹಿಂದಿ ಹಾಗೂ ಮರಾಠಿ ಭಕ್ತಿಗೀತೆಗಳನ್ನು ಭಕ್ತಿ ಭಾವದಿಂದ  ಹಾಡಿದರು.
ಸಂಗೀತ ಶಾಲೆಯ ಸಂಸ್ಥಾಪಕ ಡಾ.ಸತ್ಯನಾರಾಯಣ್ ಅವರು  ಪ್ರಾಸ್ತಾವಿಕ  ಮಾತನಾಡಿ ಸ್ವಾಗತಿಸಿದರು. ಉಮಾ ಮನವಾಡಿ ವಂದಿಸಿದರು.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಟೆಲಿಗ್ರಾಮ್ ನಿರ್ಬಂಧಿಸಿದ ಕೇಂದ್ರ ಸರ್ಕಾರಶರಣರು ಜನಪರವಾದ ಸಾಹಿತ್ಯಕ್ಕೆ ಒತ್ತು ನೀಡಿದರು: ಡಾ.ವಿದ್ಯಾವತಿ ಕುಂದರಗಿ* *ಮಹಾಸಭೆಯಲ್ಲಿ ಅಮವಾಸ್ಯೆ ಅನುಭಾವ ಗೋಷ್ಠಿರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ ಹಣದ ತೊಂದರೆಯುದ್ದರೂ ಪರರ ಹಣ ಬೇಡವೆಂದು ಚಿಕ್ಕೋಡಿಯಲ್ಲಿ ಪ್ರಾಮಾಣಿಕತೆ ಮೆರೆದ ಕುಂದಾಪುರದ ವ್ಯಕ್ತಿ..!ಐಎಎಸ್‌ ಅಧಿಕಾರಿಗಳೂ ಸೇರಿದಂತೆ ಎಲ್ಲರ ಮೇಲೂ ‘ಎಐ’ ಕಣ್ಗಾವಲು | ಕರ್ತವ್ಯದ ಸ್ಥಳದ ಮಾಹಿತಿ ಸರ್ಕಾರಕ್ಕೆ ಲಭ್ಯಟಿಎಂಸಿ ಬಂಡಾಯ ಸಂಸದರು ಎನ್‌ಸಿಪಿಐ ಜೊತೆ ವಿಲೀನ ; ದಿಢೀರ್‌ ರಾಷ್ಟ್ರ ರಾಜಕಾರಣದ ಕೇಂದ್ರಬಿಂದುವಾದ ಅಪರಿಚಿತ ಪಕ್ಷ…! ಇದರ ಬಗ್ಗೆ ಗೊತ್ತೆ..?ಭಕ್ತಿ ಸಂಗೀತದಿಂದ ಯಾಂತ್ರಿಕ ಜೀವನದಿಂದ ಹೊರ ಬರಲು ಸಾಧ್ಯ: ಎಂ.ಜಿ.ರಾವ್ಜೂನ್ ಮೊದಲಾರ್ಧದಲ್ಲಿ ಕೈಕೊಟ್ಟ ಮುಂಗಾರು ; ದೇಶಾದ್ಯಂತ ಶೇ. 32 ರಷ್ಟು ಮಳೆ ಕೊರತೆ; ಐಎಂಡಿ ಕಳವಳಕಾರಿ ವರದಿಓಂ ನಮಃ ಶಿವಾಯ..!ಕೊನೆಗೂ ಜೈಲಿನಿಂದ ಹೊರಬಂದ ನೀಲಣ್ಣವರ...! ಬರೋಬ್ಬರಿ ತಿಂಗಳ ನಂತರ ಬಂಧನದಿಂದ ಮುಕ್ತರಾಧ ಶಿವಾನಂದ...!ರೇಣುಕಾಸ್ವಾಮಿ ಕೇಸ್ ಮಾದರಿಯಲ್ಲೇ ಬಳ್ಳಾರಿಯಲ್ಲಿ ಭೀಕರ ಹತ್ಯೆ! ಹೆಂಡತಿಗೆ ಕಿರುಕುಳ ನೀಡಿದ್ದ ಯುವಕನಿಗೆ ಚಟ್ಟ ಕಟ್ಟಿದ ಪತಿ: ದಂಪತಿ ಸೇರಿ ಮೂವರ ಬಂಧನ