ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಢವಳೇಶ್ವರ
ಬೆಳಗಾವಿ : ಡಿಸಿಸಿ ಬ್ಯಾಂಕ್ ಅಧ್ಯಕ್ಷರ ಚುನಾವಣೆಗೂ ಮೊದಲೇ, ಉಪಾಧ್ಯಕ್ಷ ಸುಭಾಷ ಢವಳೇಶ್ವರ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು ಭಾರೀ ಕುತೂಹಲ ಮೂಡಿಸಿದೆ. ಢವಳೇಶ್ವರ ಅವರೇ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗುವ ಸಾಧ್ಯತೆ ಹೆಚ್ಚಿದೆ. 20 ವರ್ಷಗಳಿಂದ ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿರುವ ಸುಭಾಷ್ ಢವಳೇಶ್ವರ ಎರಡು ಅವಧಿಯಿಂದ ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.