Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಗುರುವಾರ ಬೆಳಗಾವಿಯಲ್ಲಿ ನೀರು ಸರಬರಾಜಿನಲ್ಲಿ ವ್ಯತ್ಯಯ

ಬೆಳಗಾವಿ : ಬೆಳಗಾವಿ ನಗರದ ಉತ್ಸವ ಪಂಪ್ ಹೌಸ್‌ನಲ್ಲಿ ತುರ್ತು ನಿರ್ವಹಣಾ ಕಾರ್ಯವಿರುವುದರಿಂದ ಆ.29 ರಂದು ಬೆಳಗಾವಿ ದಕ್ಷಿಣ ಭಾಗದ ಕೇಲವು ಕಡೆ ನೀರು ಸರಬರಾಜು ಮಾಡುವಲ್ಲಿ ವ್ಯತ್ಯಯ ಉಂಟಾಗಲಿದೆ.

ನಿತ್ಯಾನಂದ ಕಾಲೋನಿ, ಶಿವಾಜಿ ಕಾಲೋನಿಯ 1 & 2ನೇ ಕ್ರಾಸ್, ಗುರುಪ್ರಸಾದ ಕಾಲೋನಿ,
ಸ್ವಾಮಿನಾಥ್ ಕಾಲೋನಿ, ಅರ್ಜುನ ಕಾಲೋನಿ, ಶಿವಾಜಿ ರಸ್ತೆಯ 4 ನೇ & 7ನೇ ಕ್ರಾಸ್ ಮತ್ತು ಹಳೇ ಪಾರ್ವತಿ
ನಗರದಲ್ಲಿ ನೀರು ಸರಬರಾಜುನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಕೆ.ಯು.ಐ.ಡಿ.ಎಫ್.ಸಿಯ ಅಧೀಕ್ಷಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರಣೆಗೆ ತ್ವರಿತ ನ್ಯಾಯಾಲಯ ಸ್ಥಾಪನೆ: ಪ್ರಧಾನಿ ಮೋದಿಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ? ಸಾರ್ವಜನಿಕರನ್ನು ಸತಾಯಿಸುತ್ತಿರುವ ಬಿ ಎಲ್ ಒ ಗಳ ವಿರುದ್ಧ ಕ್ರಮಕ್ಕೆ ಅಗ್ರಹಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ?ದೇಶಾದ್ಯಂತ ಆವರಿಸಿದ ಮೋಡಗಳು ; ಉಪಗ್ರಹ ಚಿತ್ರಗಳಲ್ಲಿ ಸ್ಪಷ್ಟ ; ಮುಂಗಾರು ಬಲಗೊಳ್ಳುತ್ತಿದೆ ಎಂದ ಹವಾಮಾನ ಇಲಾಖೆನೀಟ್‌ ಹೋರಾಟ : ಯುವ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮವಿಲ್ಲ ಎಂದು ಭರವಸೆ ನೀಡಿದ್ರೆ ಉಪವಾಸ ಅಂತ್ಯ ; ಕೇಂದ್ರಕ್ಕೆ ವಾಂಗ್ಚುಕ್ ಷರತ್ತುಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಆಸ್ಪತ್ರೆ, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಮುಂದೂಡಿಕೆಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆಗಣಿಕೊಪ್ಪ : ಶಾಸಕ ಬಾಬಾಸಾಹೇಬ ಪಾಟೀಲ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಭೋಜನ, ಕಲಿಕಾ ಸಾಮಗ್ರಿ ವಿತರಣೆ