Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿಯಲ್ಲಿ ಮತ್ತೆ ಮೊಳಗಿತು ಡಿ.ಕೆ.ಸಿಎಂ ಜಯಘೋಷ...

ಬೆಳಗಾವಿ: ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಡಿಕೆಶಿ ಅಭಿಮಾನಿಗಳು ಡಿಕೆ ಮುಂದಿನ ಸಿಎಂ ಎಂಬ ಘೋಷಣೆ ಕೂಗುವ ಮೂಲಕ ಕುತೂಹಲ ಮೂಡಿಸಿದ್ದಾರೆ.

ಸೋಮವಾರದ ಅಧಿವೇಶನದಲ್ಲಿ ಡಿಸಿಎಂ ಡಿಕೆಶಿ ಭಾಗವಹಿಸಿರಲಿಲ್ಲ. ದೆಹಲಿಯಿಂದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಜತೆಗೆ ಆಗಮಿಸಿದ್ದರು. ದಾವಣಗೆರೆಯಲ್ಲಿ ಶ್ಯಾಮನೂರು ಅಂತಿಮ ಸಂಸ್ಕಾರದ ನಂತರವೂ ಖರ್ಗೆಯವರ ಜತೆಗೆ ಉಳಿದಿದ್ದರು.

ಮಂಗಳವಾರ ಬೆಳಗ್ಗೆ ಬೆಳಗಾವಿಗೆ ಆಗಮಿಸಲು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಡಿಕೆಶಿ ಅವರನ್ನು ಬರಮಾಡಿಕೊಂಡ ಅಭಿಮಾನಿಗಳು ಡಿಕೆ ಮುಂದಿನ ಸಿಎಂ ಎಂದು ಘೋಷಣೆ ಕೂಗಿದ್ದಾರೆ. ಈ ಬೆಳವಣಿಗೆ ಅಚ್ಚರಿ ಮೂಡಿಸಿದೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಷ್ಟ್ರೀಯ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಲಿಂಗರಾಜ ಕಾಲೇಜು ವಿದ್ಯಾರ್ಥಿನಿಟ್ರ್ಯಾಕ್ಟರ್ ಸೇತುವೆಯಿಂದ ಕೆಳಗೆ ಬಿದ್ದು ಸಂಭವಿಸಿದ ಭೀಕರ ಅಪಘಾತದಲ್ಲಿ 4 ಕ್ಕೂ ಅಧಿಕ ಜನ ಸಾವುಬೆಳಗಾವಿ ಕೃಷ್ಣಮಠದಲ್ಲಿ ಅಧಿಕ ಮಾಸದ ಪ್ರಯುಕ್ತ ವಿಶೇಷ ಧಾರ್ಮಿಕ ಕಾರ್ಯಕ್ರಮ ಆಯೋಜನೆಕಾನೂನು ವಿದ್ಯಾರ್ಥಿಗಳು ವೃತ್ತಿಪರ ಕೌಶಲಗಳನ್ನು ಬೆಳೆಸಿಕೊಳ್ಳಬೇಕು: ಬೆಳಗಾವಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಂಜುನಾಥ ನಾಯಕ್ ಕರೆಖ್ಯಾತ ನಟ ದರ್ಶನ್ ಗೆ ಇನ್ನೊಂದು ವರ್ಷ ಜಾಮೀನು ಇಲ್ಲ : ಸುಪ್ರೀಂ ಕೋರ್ಟ್ಸಿದ್ದಾಪುರ : ಸ್ಕೂಟಿಗೆ ಟ್ರ್ಯಾಕ್ಟರ್ ಡಿಕ್ಕಿ ; ಜನಗಣತಿ ಜವಾಬ್ದಾರಿ ನಿರ್ವಹಿಸುತ್ತಿದ್ದ ಶಿಕ್ಷಕಿ ಸಾವುಗಾಳಿ ಮಳೆಗೆ ಮನೆಯ ಮೇಲ್ಛಾವಣಿ ಕುಸಿದು ಒಂದೇ ಕುಟುಂಬದ ನಾಲ್ವರ ದಾರುಣ ಸಾವುಒಂದೇ ಸಲ 224 ವಿಧಾನ ಸಭೆ ಸ್ಥಾನ ಗೆದ್ದು ಸಿಎಂ ಆಗುತ್ತೇನೆ ಎಂದಿದ್ದ ನೀಲಣ್ಣನವರಿಗೆ ಅಧಿಕಾರಿಗಳಿಂದ ಶಾಕ್ ..!ಉತ್ತರ ಪ್ರದೇಶದಲ್ಲಿ ಭೀಕರ ಬಿರುಗಾಳಿ ಮಳೆಗೆ 100ಕ್ಕೂ ಹೆಚ್ಚು ಮಂದಿ ಸಾವುಪ್ರತಿ ಲೀಟರ್‌ ಪೆಟ್ರೋಲ್‌, ಡೀಸೆಲ್‌ ದರ ಏರಿಕೆ