Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಸಿ.ಟಿ ರವಿಗೆ ಸೋಲಿನ ಭೀತಿಯಿಂದ ಮತಿಭ್ರಮಣೆಯಾಗಿದೆ: ಡಿ.ಕೆ. ಶಿವಕುಮಾರ್

 

ಬೆಂಗಳೂರು :
‘ಸಿ.ಟಿ ರವಿ ಅವರಿಗೆ ಸೋಲಿನ ಭೀತಿ ಎದುರಾಗಿದೆ. ಹೀಗಾಗಿ ಅವರು ಮತಿಭ್ರಮಣೆಯಾಗಿ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ. ಅವರನ್ನು ನಿಮ್ಹಾನ್ಸ್ ಅಥವಾ ಬೇರೆ ಮಾನಸಿಕ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಬೇಕಿದೆ’ ಎಂದು ಡಿ.ಕೆ. ಶಿವಕುಮಾರ್ ಅವರು ಕಿಡಿ ಕಾರಿದ್ದಾರೆ.

ಕುಕ್ಕರ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿ.ಟಿ ರವಿ ಅವರು ಶಿವಕುಮಾರ್ ಮತ್ತು ಅವರ ಸಹೋದರ ಡಿ.ಕೆ. ಸುರೇಶ್ ಅವರ ಕುರಿತು ನೀಡಿರುವ ಹೇಳಿಕೆ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ಮುಖ್ಯಮಂತ್ರಿಗಳು, ಆರೋಗ್ಯ ಸಚಿವರು ಹಾಗೂ ಬಿಜೆಪಿ ನಾಯಕರು ಕೂಡಲೇ ರವಿ ಅವರನ್ನು ಆಸ್ಪತ್ರೆಗೆ ಸೇರಿಸಲಿ ಎಂದು ಸಲಹೆ ನೀಡುತ್ತೇನೆ. ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಪ್ರಕರಣ ಹೂಡುವ ಬಗ್ಗೆ ಪರಿಶೀಲನೆ ನಡೆಸುತ್ತೇನೆ. ಈ ಹಿಂದೆ ಬಿಜೆಪಿಯ ಮತ್ತೊಬ್ಬ ಮೆಂಟಲ್ ಗಿರಾಕಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದೆ. ಆದರ ವಿಚಾರಣೆ ನಡೆಯುತ್ತಿದೆ. ಆದರೆ ಬೇರೆ ಪ್ರಕರಣಗಳಲ್ಲಿ ಆತುರವಾಗಿ ಶಿಕ್ಷೆ ಪ್ರಕಟವಾಗುತ್ತದೆ. ಹೀಗಾಗಿ ಎಲ್ಲ ದಾಖಲೆಗಳನ್ನು ಪರಿಶೀಲಿಸಿ ಮುಂದಿನ ತೀರ್ಮಾನ ಕೈಗೊಳ್ಳುತ್ತೇನೆ’ ಎಂದು ತಿಳಿಸಿದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ