Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಸವದತ್ತಿ ಯಲ್ಲಮ್ಮ ದೇವಸ್ಥಾನದಲ್ಲಿ ಸಂಗ್ರಹವಾದ ಕಾಣಿಕೆ ಎಷ್ಟು ಗೊತ್ತಾ?

ಬೆಳಗಾವಿ : ಸವದತ್ತಿ ಯಲ್ಲಮ್ಮ ಗುಡ್ಡದ ಯಲ್ಲಮ್ಮ ದೇವಸ್ಥಾನದಲ್ಲಿ ಈ ಬಾರಿಯೂ ಬೃಹತ್ ಪ್ರಮಾಣದಲ್ಲಿ ಭಕ್ತರಿಂದ ಕಾಣಿಕೆ ಸಂಗ್ರಹವಾಗಿದೆ.

ಭಕ್ತರಿಂದ ₹ 1.96 ಕೋಟಿ ರೂ. ಮೌಲ್ಯದ ಕಾಣಿಕೆ ಸಂಗ್ರಹವಾಗಿದೆ. ಏಪ್ರಿಲ್ 1 ರಿಂದ ಮೇ 20 ರ ಅವಧಿಯಲ್ಲಿ ಭಕ್ತರು ಹಾಕಿದ ಕಾಣಿಕೆ ಇದಾಗಿದೆ.



1.71 ಕೋಟಿ ನಗದು, 20.44 ಲಕ್ಷ ಮೌಲ್ಯದ ಚಿನ್ನಾಭರಣ, 4.44 ಲಕ್ಷ ರೂ.ಮೌಲ್ಯದ ಬೆಳ್ಳಿ ಆಭರಣ ಸಂಗ್ರಹವಾಗಿದೆ. ಅಪಾರ ಸಂಖ್ಯೆಯಲ್ಲಿ ಆಗಮಿಸಿರುವ ಭಕ್ತರು ಪ್ರತಿಸಲದಂತೆ ಈ ಸಲವು ತಮ್ಮ ಇಷ್ಟಾರ್ಥ ಈಡೇರಿಸುವಂತೆ ಕೋರಿ ದೇವಿಗೆ ಕಾಣಿಕೆ ಸಮರ್ಪಿಸಿದ್ದಾರೆ. ಪ್ರತಿವರ್ಷ ಈ ಅವಧಿಯಲ್ಲಿ ಒಂದು ಕೋಟಿಯಿಂದ ಒಂದೂವರೆ ಕೋಟಿ ಕಾಣಿಕೆ ಸಂಗ್ರಹವಾಗುತ್ತಿತ್ತು. ಆದರೆ ಇದೀಗ ಕಳೆದ ವರ್ಷದಿಂದ ರಾಜ್ಯ ಸರ್ಕಾರ ಜಾರಿಗೊಳಿಸಿರುವ ಶಕ್ತಿ ಯೋಜನೆ ಪರಿಣಾಮವಾಗಿ ಮಹಿಳಾ ಭಕ್ತೆಯರು ಹೆಚ್ಚಿನ ಸಂಖ್ಯೆಯಲ್ಲಿ ಕ್ಷೇತ್ರಕ್ಕೆ ಆಗಮಿಸಿ ದೇವಿ ದರ್ಶನ ಪಡೆಯುವ ಜೊತೆಗೆ ಕಾಣಿಕೆ ಹಾಕುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಸಲವು ಹೆಚ್ಚಿನ ಕಾಣಿಕೆ ಸಂಗ್ರಹವಾಗಿರುವುದು ವಿಶೇಷವಾಗಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ? ಸಾರ್ವಜನಿಕರನ್ನು ಸತಾಯಿಸುತ್ತಿರುವ ಬಿ ಎಲ್ ಒ ಗಳ ವಿರುದ್ಧ ಕ್ರಮಕ್ಕೆ ಅಗ್ರಹಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ?ದೇಶಾದ್ಯಂತ ಆವರಿಸಿದ ಮೋಡಗಳು ; ಉಪಗ್ರಹ ಚಿತ್ರಗಳಲ್ಲಿ ಸ್ಪಷ್ಟ ; ಮುಂಗಾರು ಬಲಗೊಳ್ಳುತ್ತಿದೆ ಎಂದ ಹವಾಮಾನ ಇಲಾಖೆನೀಟ್‌ ಹೋರಾಟ : ಯುವ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮವಿಲ್ಲ ಎಂದು ಭರವಸೆ ನೀಡಿದ್ರೆ ಉಪವಾಸ ಅಂತ್ಯ ; ಕೇಂದ್ರಕ್ಕೆ ವಾಂಗ್ಚುಕ್ ಷರತ್ತುಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಆಸ್ಪತ್ರೆ, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಮುಂದೂಡಿಕೆಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆಗಣಿಕೊಪ್ಪ : ಶಾಸಕ ಬಾಬಾಸಾಹೇಬ ಪಾಟೀಲ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಭೋಜನ, ಕಲಿಕಾ ಸಾಮಗ್ರಿ ವಿತರಣೆವಿದ್ಯಾರ್ಥಿಗಳು  ಎನ್ ಸಿಸಿ   ಮಹತ್ವ ಮತ್ತು ಅದರ ಉಪಯೋಗ ಹಾಗೂ ಅನುಕೂಲಗಳ  ಮಾಹಿತಿ ಪಡೆಯಬೇಕು: ಪ್ರೊ . ಹನುಮಂತ ಬನ್ನೂರ