Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕರ್ನಾಟಕದ ಫಿಟ್ಟೆಸ್ಟ್ ಮಿನಿಸ್ಟರ್ ಯಾರು ಗೊತ್ತಾ?

[video width="640" height="368" mp4="https://janajeevala.com/wp-content/uploads/2023/06/VID-20230626-WA0658.mp4"][/video]

[video width="640" height="352" mp4="https://janajeevala.com/wp-content/uploads/2023/06/VID-20230626-WA0659.mp4"][/video]

ಇಂದಿನ ಜಗತ್ತಿನಲ್ಲಿ ಸದೃಢ ದೇಹ ಹಾಗೂ ಆರೋಗ್ಯಕರ ಮನಸ್ಥಿತಿ ಹೊಂದುವುದು ಬಹಳ ಮುಖ್ಯ. ತಮ್ಮ 47ನೇ ವಯಸ್ಸಿನಲ್ಲಿ ಕೂಡ ಯುವಕರನ್ನ ನಾಚಿಸುವ ಹಾಗೆ ತನ್ನ ದೇಹವನ್ನು ದಂಡಿಸುವ ಹಾಗೂ ಸದೃಢ ಆರೋಗ್ಯ ಕಾಪಾಡಿಕೊಂಡಿರುವ ಫಿಟ್ಟೆಸ್ಟ್ ಮಿನಿಸ್ಟರ್ ಎಂಬ ಹೆಗ್ಗಳಿಕೆ ಇರೋದು ಯಾರಿಗೆ ಗೊತ್ತಾ?

ಅದುವೇ ನಮ್ಮ ನಿಮ್ಮೆಲ್ಲರ ನೆಚ್ಚಿನ ಕಾರ್ಮಿಕ ಸಚಿವ ಸಂತೋಷ್ ಲಾಡ್. ಉದಾಹರಣೆಗೆ ಈ ಎಕ್ಸ್ ಕ್ಲೂಸಿವ್ ದೃಶ್ಯಗಳನ್ನ ನೀವೇ ನೋಡಿ ನಿಮಗೆ ತಿಳಿಯುತ್ತದೆ.

ಇಂದು ಧಾರವಾಡಕ್ಕೆ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲು ಆಗಮಿಸಿರುವ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರು ಬೆಳ್ಳಂಬೆಳಗ್ಗೆ ಧಾರವಾಡದ ಬೀದಿಗಳಲ್ಲಿ ರನ್ನಿಂಗ್ ಮಾಡುತ್ತಿರುವ ದೃಶ್ಯ ಬಹಳ ವೈರಲ್ ಆಗಿದೆ.

ಸಂತೋಷ್ ಲಾಡ್ ಅವರು ಮೊದಲಿಂದಲೂ ಫಿಟ್ನೆಸ್ ವಿಷಯದಲ್ಲಿ ಶಿಸ್ತು ಪಾಲಿಸುತ್ತ ಬಂದಿದ್ದಾರೆ‌.

ತಮ್ಮ ಬಿಡುವಿಲ್ಲದ ಕೆಲಸದ ಸಮಯದಲ್ಲಿಯೂ ಕೂಡಾ ಸಂತೋಷ್ ಲಾಡ್ ಅವರು ಫಿಟ್ ಆಗಿರಲು ದಿನವೂ ಕೂಡ ವಾಕಿಂಗ್ ಹಾಗೂ ರನ್ನಿಂಗ್ ಅಷ್ಟೇ ಅಲ್ಲದೇ ಜಿಮ್ ನಲ್ಲಿ ಸಮಯವನ್ನ ಕಳೆಯುತ್ತಾರೆ.

ನಿಯಮಿತವಾದ ಸಮಯವನ್ನು ಜಿಮ್ ನಲ್ಲಿ ಕಳೆಯಬೇಕು ಹಾಗೂ ಯುವಕರು ಉತ್ಸಾಹಿಗಳಾಗಿ ಕಾರ್ಯವನ್ನು ಮಾಡಲಿಕ್ಕೆ ಹಾಗೂ ಫಿಟ್ ಇರಲು ಅತ್ಯಂತ ಉತ್ತಮ‌ ಹವ್ಯಾಸ ಎನ್ನುವುದು ಸಂತೋಷ್ ಲಾಡ್ ಅಭಿಪ್ರಾಯ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ