Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮಾಜಿ ಮುಖ್ಯಮಂತ್ರಿ ಲೈಂಗಿಕ ಸಿ.ಡಿ.? ಏನಿರಬಹುದು ? ಯಾರಿರಬಹುದು ಗೊತ್ತೇ ?

Advertisement
ಬೆಂಗಳೂರು : ಮಾಜಿ ಮುಖ್ಯಮಂತ್ರಿಗಳ ಲೈಂಗಿಕ ಹಗರಣ ಸಂಬಂಧ ಸುಪ್ರೀಂಕೋರ್ಟ್ ಮೆಟ್ಟಿಲೇರುವುದಾಗಿ ಲಾಯ‌ರ್ ಜಗದೀಶ್ ತಿಳಿಸಿದ ಬೆನ್ನಲ್ಲೇ, ಇದೀಗ ಮಾಜಿ ಮುಖ್ಯಮಂತ್ರಿ ಅವರು ಲಾಯ‌ರ್ ವಿರುದ್ಧ ದೂರು ನೀಡಿದ್ದಾರೆಂದು ವರದಿಯಾಗಿದೆ.

ಅವರು ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ನಂದಿಬೆಟ್ಟಕ್ಕೆ ಹೋಗಿ ಕೆಲವು ಅಧಿಕಾರಿಗಳು, ಅಂದಿನ ಸಚಿವರು ಮತ್ತು ಮಧ್ಯವರ್ತಿಗಳ ಸಹಾಯದಿಂದ ಹೆಣ್ಣುಮಕ್ಕಳ ಸಂಘದಲ್ಲಿ ನಿಯಮ ಬಾಹಿರ ನಡೆದುಕೊಂಡಿದ್ದರು ಎನ್ನಲಾಗಿತ್ತು. ಈ ಮಾಜಿ ಮುಖ್ಯಮಂತ್ರಿ ರಾಷ್ಟ್ರೀಯ ಪಕ್ಷವೊಂದಕ್ಕೆ ಸೇರಿದವರಾಗಿದ್ದಾರೆ ಎನ್ನುವುದು ಗಮನಿಸಬೇಕಾದ ಸಂಗತಿ. ಇನ್ನು ಎರಡು ದಿನಗಳಲ್ಲಿ ಮಾಜಿ ಮುಖ್ಯಮಂತ್ರಿ ಒಬ್ಬರ ಸಿಡಿ ಬಿಡುಗಡೆ ಮಾಡುವುದಾಗಿ ಜಮಖಂಡಿಯ ಮಾಜಿ ಶಾಸಕ ಆನಂದ ನ್ಯಾಮಗೌಡ ಎರಡು ದಿನಗಳ ಹಿಂದೆ ಹೇಳಿದ್ದರು. ಅವರ ಈ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಸಂಚಲನಕ್ಕೆ ಕಾರಣವಾಗಿತ್ತು.

ಬಿಜೆಪಿ ಮಾಜಿ ಮುಖ್ಯಮಂತ್ರಿಯ ಅಶ್ಲೀಲ ಸಿಡಿ ಶೀಘ್ರದಲ್ಲಿ ಬಿಡುಗಡೆಯಾಗುತ್ತೆ ಅಂತ ಇವತ್ತು ಕೇಳಿದಿನಿ. ಆದರೆ ಆ ಮಾಜಿ ಸಿಎಂ ಯಾರು ಎಂಬುವುದರ ಬಗ್ಗೆ ಹೆಸರು ಬಹಿರಂಗಪಡಿಸಲಿಲ್ಲ ಎಂದಿದ್ದರು. ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಹಿನ್ನೆಲೆ ರಾಜ್ಯಪಾಲರ ನಡೆ ಖಂಡಿಸಿ ನಡೆದ ಪ್ರತಿಭಟನಾ ಭಾಷಣದಲ್ಲಿ ಅವರು ಈ ಹೇಳಿಕೆ ನೀಡಿದ್ದರು.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸಿಎಂ ಆದ ನಂತರ ರಾಮಲಿಂಗಾ ರೆಡ್ಡಿಗೆ ಬೆಂಗಳೂರು ನಗರಾಭಿವೃದ್ಧಿ ಖಾತೆ‌ ಕೊಡ್ತೇನೆ ಅಂದ್ದಿದ್ದು ನಿಜ, ಆದರೆ…: ಸಿಎಂ ಡಿಕೆ ಶಿವಕುಮಾರ್ಜನಾಕ್ರೋಶಕ್ಕೆ ಹೆದರಿ ಕರ್ನಾಟಕದಲ್ಲಿ ಸಿಎಂ ಬದಲಾವಣೆ: ಪ್ರಧಾನಿ ಮೋದಿ  ಗುಡುಗುಡಿಕೆಶಿ ಸಂಪುಟದಲ್ಲಿ ಖಾತೆ ಅಸಮಾಧಾನ ತೀವ್ರ : ರಾಮಲಿಂಗಾ ರೆಡ್ಡಿ ರಾಜೀನಾಮೆ ಬೆನ್ನಲ್ಲೇ ಸಚಿವ ಮುನಿಯಪ್ಪ ಬಹಿರಂಗ ಅಸಮಾಧಾನ !ಉದಯಕುಮಾರಗೆ ಪ್ರತಿಷ್ಠಿತ ಪ್ರಶಸ್ತಿಮುಂದಿನ ಬಾರಿ ಮಹಿಳೆಗೆ ಸಚಿವ ಸ್ಥಾನ ಸಿಕ್ಕೇ ಸಿಗುತ್ತದೆ ಎನ್ನುವ ವಿಶ್ವಾಸ ಇದೆ ; ಲಕ್ಷ್ಮೀ ಹೆಬ್ಬಾಳ್ಕರ್ ಆರ್.ಎಲ್. ಕಾನೂನು ಮಹಾವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನಾಚರಣೆಕಾನೂನು ಉತ್ಸವದಲ್ಲಿ ಸಾಧನೆ : ಸಾಧಕರಿಗೆ ಸನ್ಮಾನರಾಮಲಿಂಗಾ ರೆಡ್ಡಿ ಅವರೊಂದಿಗೆ ಮಾತನಾಡುವೆ: ಡಿ.ಕೆ. ಶಿವಕುಮಾರ್ಕೇರಳಕ್ಕೆ ಮುಂಗಾರು ಆಗಮನ : ಕರ್ನಾಟಕದಲ್ಲಿ 6 ದಿನ ಭಾರಿ ಮಳೆ ಸಾಧ್ಯತೆ ; ಹಲವು ಜಿಲ್ಲೆಗಳಿಗೆ ಆರೇಂಜ್‌ ಅಲರ್ಟ್‌ ಘೋಷಣೆಬಿಜೆಪಿಗೆ ಆಘಾತ ; ಪಕ್ಷಕ್ಕೆ ರಾಜೀನಾಮೆ ನೀಡಿದ ತಮಿಳುನಾಡಿನ ಪ್ರಭಾವಿ ನಾಯಕ ಅಣ್ಣಾಮಲೈ