Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಸೋರುತ್ತಿದ್ದ ಗಣಿಕೊಪ್ಪ ಶಾಲೆಗೆ ಹಲವರಿಂದ ದೇಣಿಗೆ

ಬೆಳಗಾವಿ : ಗಣಿಕೊಪ್ಪ ಸರಕಾರಿ ಹಿರಿಯ ಕನ್ನಡ ಪ್ರಾಥಮಿಕ ಶಾಲೆಯಲ್ಲಿ ಸುಮಾರು 111 ಮಕ್ಕಳು ವ್ಯಾಸಂಗ ಮಾಡುತ್ತಿದ್ದು ಶಾಲೆಯ ಮೇಲ್ಛಾವಣೆ ಭಾರಿ ಮಳೆಯಿಂದಾಗಿ ಸೋರುತ್ತಿತ್ತು. ಇದರಿಂದಾಗಿ ಮಕ್ಕಳಿಗೆ ಮಧ್ಯಾಹ್ನ ಭೋಜನ ಕುಳಿತುಕೊಳ್ಳಲು ಕಷ್ಟವಾಗುತ್ತಿದ್ದು ಭೋಜನಾಲಯ ಶೆಡ್ ನಿರ್ಮಿಸುವ ಕಾರ್ಯಕ್ಕೆ ಗುರುವಿವೇಕಾನಂದ ವಿವಿಧೋದ್ದೇಶಗಳ ಸಹಕಾರ ಸಂಘದ ವತಿಯಿಂದ ರೂ. 30000/- ಹಾಗೂ ಶಿಕ್ಷಣ ಪ್ರೇಮಿ ಡಾ. ನಾರಾಯಣ ನಾಯ್ಕ ರೂ. 20000/- , ಆನಂದ ರಾವ್ ರೂ. 10000/- , ಕನಸು ಟ್ರಸ್ಟ್ ಬೆಳಗಾವಿ ರೂ. 10000/- , ಅಶೋಕ ಹಲಗಲಿ ರೂ. 20000/-, ಬೀನಾ ಆಚಾರ್ ರೂ. 15000/-

ದೇಣಿಗೆ ನೀಡಿದ್ದಾರೆ. ಎಲ್ಲ ಸಹೃದಯಗಳಿಗೆ ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ತುಂಬು ಹೃದಯದ ಕೃತಜ್ಞತೆ ಸಲ್ಲಿಸಿದ್ದು, ಮತ್ತೆ ಯಾರಾದರೂ ದಾನಿಗಳು ಸಹಾಯ ಮಾಡುವರಿದ್ದರೆ ದಯವಿಟ್ಟು ಈ ಮೊಬೈಲ್ 9845942535 ನಂಬರ್ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಾಂಗ್ಲಾದೇಶದ ಹೆಸರಲ್ಲಿ ವಿದೇಶಿ ಅಡಕೆ ಅಕ್ರಮ ಆಮದು ಪತ್ತೆ ; ₹2500 ಕೋಟಿ ನಷ್ಟದ ಶಂಕೆ : ನಮ್ಮ ಬೆಳೆಗಾರರ ಮೇಲೆ ಪರಿಣಾಮ ಏನು..?ಅಮೆರಿಕ ಸೈನಿಕನನ್ನು ಕೊಂದ್ರೆ ಅಥವಾ ಸೆರೆ ಹಿಡಿದ್ರೆ 30 ಸಾವಿರ ಡಾಲರ್ ಬಹುಮಾನ : ಮಹಿಳೆಯರಿಗೆ ದುಪ್ಪಟ್ಟು ಹಣ; ಇರಾನ್‌ ಘೋಷಣೆನಾಲ್ಸಾರ್‌ ನಂತರ ಬೆಂಗಳೂರಿನ ಪ್ರತಿಷ್ಠಿತ ಕಾನೂನು ಕಾಲೇಜಿನಿಂದಲೂ ಘಟಿಕೋತ್ಸವಕ್ಕೆ ಸಿಜೆಐ ಆಹ್ವಾನಕ್ಕೆ ವಿರೋಧದೇವಸ್ಥಾನದಲ್ಲಿ ಕಾಲ್ತುಳಿತ : 7 ಮಂದಿ ಸಾವು, ಹಲವರಿಗೆ ಗಾಯವಂದೇ ಮಾತರಂಗೆ ಅಪಮಾನ ಆರೋಪ ; ಸೋನಿಯಾ ಗಾಂಧಿ ವಿರುದ್ಧ ದೂರುಒಳಚರಂಡಿ ಕಾಮಗಾರಿ ವೇಳೆ 18 ವರ್ಷದ ಕಾರ್ಮಿಕನಿಗೆ ಸಿಕ್ಕಿತು 98 ಕೋಟಿ ರೂ. ಮೌಲ್ಯದ ನಿಧಿ….!ಕರ್ನಾಟಕದ ವಾಹನಗಳ ಮಾಲಿನ್ಯ ಪರೀಕ್ಷಾ ಶುಲ್ಕ ಹೆಚ್ಚಳ46 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕಳ್ಳತನ ಪ್ರಕರಣದ ಆರೋಪಿ ಬಂಧನಕನ್ನಡ ಸಾಹಿತ್ಯ ಕಣಜವನ್ನು ಶ್ರೀಮಂತಗೊಳಿಸಿದವರು ಡಾ. ಸರಜೂ ಕಾಟ್ಕರ್ : ಡಾ. ಬಸವರಾಜ ಜಗಜಂಪಿಮೇಕೆ ಬೇಟೆಗೆ ಮಾಂಸದ ಅಂಗಡಿಗೆ ನುಗ್ಗಿದ ಹೆಬ್ಬಾವು; ಕುತ್ತಿಗೆಗೆ ಸುತ್ತಿಕೊಂಡು ಆಟವಾಡಿದ ಕುಡುಕ!