Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಶಿವಾಜಿನಗರದ ಮೆಟ್ರೊ ನಿಲ್ದಾಣದ ಹೆಸರು ಬದಲಿಸಬೇಡಿ: ಕ್ಷತ್ರಿಯ ಮರಾಠ ಮಹಾ ಒಕ್ಕೂಟ

Advertisement
ಬೆಂಗಳೂರು: 'ಶಿವಾಜಿನಗರದ ಮೆಟ್ರೊ ನಿಲ್ದಾಣದ ಹೆಸರನ್ನು ಸೇಂಟ್ ಮೇರಿ ಬೆಸಿಲಿಕಾ ಎಂಬುದಾಗಿ ಬದ ಲಾಯಿಸಬಾರದು' ಎಂದು ಕರ್ನಾಟಕ ಕ್ಷತ್ರಿಯ ಮರಾಠ ಮಹಾ ಒಕ್ಕೂಟದ ಅಧ್ಯಕ್ಷ ವಿ.ಎನ್. ಶಾಮಸುಂದರರಾವ್‌ ಗಾಯಕವಾಡ್, ವಿಧಾನ ಪರಿಷತ್ ಸದಸ್ಯ ಎಂ.ಜಿ. ಮುಳೆ ಆಗ್ರಹಿಸಿದರು.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 'ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಿವಾಜಿನಗರದ ಮೆಟ್ರೊ ನಿಲ್ದಾಣಕ್ಕೆ ಸೇಂಟ್ ಬೆಸಿಲಿಕಾ ಎಂದು ನಾಮಕರಣ ಮಾಡುವ ಇಚ್ಛೆ ವ್ಯಕ್ತಪಡಿಸಿರುವುದು ಸರಿಯಲ್ಲ. ಇದು ಶಿವಾಜಿ ಮಹಾರಾಜರ ಅಭಿಮಾನಿಗಳಲ್ಲಿ ಬೇಸರ ಮೂಡಿಸಿದೆ. ಶಿವಾಜಿ ಮಹಾರಾಜರಿಗೂ ಬೆಂಗಳೂರಿಗೂ ಐತಿಹಾಸಿಕ ನಂಟಿದೆ. ಬೆಂಗಳೂರಿನ ಕೇಂದ್ರ ಭಾಗದಲ್ಲಿರುವ ಈ ಕ್ಷೇತ್ರವನ್ನು ಸಾರ್ವಜನಿಕರು ಶಿವಾಜಿನಗರ ಎಂದೇ ಗುರುತಿಸುತ್ತಾರೆ. ಆದ್ದರಿಂದ ಶಿವಾಜಿನಗರ ಮೆಟ್ರೊ ನಿಲ್ದಾಣವೆಂದು ನಾಮಕರಣ ಮಾಡಬೇಕು' ಎಂದು ಒತ್ತಾಯಿಸಿದರು.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸಿಎಂ ಆದ ನಂತರ ರಾಮಲಿಂಗಾ ರೆಡ್ಡಿಗೆ ಬೆಂಗಳೂರು ನಗರಾಭಿವೃದ್ಧಿ ಖಾತೆ‌ ಕೊಡ್ತೇನೆ ಅಂದ್ದಿದ್ದು ನಿಜ, ಆದರೆ…: ಸಿಎಂ ಡಿಕೆ ಶಿವಕುಮಾರ್ಜನಾಕ್ರೋಶಕ್ಕೆ ಹೆದರಿ ಕರ್ನಾಟಕದಲ್ಲಿ ಸಿಎಂ ಬದಲಾವಣೆ: ಪ್ರಧಾನಿ ಮೋದಿ  ಗುಡುಗುಡಿಕೆಶಿ ಸಂಪುಟದಲ್ಲಿ ಖಾತೆ ಅಸಮಾಧಾನ ತೀವ್ರ : ರಾಮಲಿಂಗಾ ರೆಡ್ಡಿ ರಾಜೀನಾಮೆ ಬೆನ್ನಲ್ಲೇ ಸಚಿವ ಮುನಿಯಪ್ಪ ಬಹಿರಂಗ ಅಸಮಾಧಾನ !ಉದಯಕುಮಾರಗೆ ಪ್ರತಿಷ್ಠಿತ ಪ್ರಶಸ್ತಿಮುಂದಿನ ಬಾರಿ ಮಹಿಳೆಗೆ ಸಚಿವ ಸ್ಥಾನ ಸಿಕ್ಕೇ ಸಿಗುತ್ತದೆ ಎನ್ನುವ ವಿಶ್ವಾಸ ಇದೆ ; ಲಕ್ಷ್ಮೀ ಹೆಬ್ಬಾಳ್ಕರ್ ಆರ್.ಎಲ್. ಕಾನೂನು ಮಹಾವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನಾಚರಣೆಕಾನೂನು ಉತ್ಸವದಲ್ಲಿ ಸಾಧನೆ : ಸಾಧಕರಿಗೆ ಸನ್ಮಾನರಾಮಲಿಂಗಾ ರೆಡ್ಡಿ ಅವರೊಂದಿಗೆ ಮಾತನಾಡುವೆ: ಡಿ.ಕೆ. ಶಿವಕುಮಾರ್ಕೇರಳಕ್ಕೆ ಮುಂಗಾರು ಆಗಮನ : ಕರ್ನಾಟಕದಲ್ಲಿ 6 ದಿನ ಭಾರಿ ಮಳೆ ಸಾಧ್ಯತೆ ; ಹಲವು ಜಿಲ್ಲೆಗಳಿಗೆ ಆರೇಂಜ್‌ ಅಲರ್ಟ್‌ ಘೋಷಣೆಬಿಜೆಪಿಗೆ ಆಘಾತ ; ಪಕ್ಷಕ್ಕೆ ರಾಜೀನಾಮೆ ನೀಡಿದ ತಮಿಳುನಾಡಿನ ಪ್ರಭಾವಿ ನಾಯಕ ಅಣ್ಣಾಮಲೈ