Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಆತಂಕ ಬೇಡ, ಅದು ವಾತಾವರಣ ಸಂಶೋಧನಾ ಬಲೂನ್: ಎಸ್ಪಿ ಸಂಜೀವ ಪಾಟೀಲ

ಬೆಳಗಾವಿ: ಆತಂಕ & ಹಲವು ಅನುಮಾನಗಳಿಗೆ ಈಡು ಮಾಡಿದ್ದ, ಹೊಲವೊಂದರಲ್ಲಿ ಬಿದ್ದಿದ್ದ ಶುಭ್ರಬಿಳಿ ಬಲೂನ್ ಬಗ್ಗೆ ಎಸ್ಪಿ ಡಾ. ಸಂಜೀವ ಪಾಟೀಲ ಸ್ಪಷ್ಟನೆ ನೀಡಿದ್ದಾರೆ.

ಬೈಲಹೊಂಗಲ ತಾಲೂಕಿನ ಗದ್ದಿಕರವಿನಕೊಪ್ಪ ಗ್ರಾಮದ ಬಳಿಯ ಹೊಲವೊಂದರಲ್ಲಿ ಬಿದ್ದಿದ್ದ ಬಲೂನನ್ಬು ಪೊಲೀಸರು ಪರಿಶೀಲಿಸಿದ್ದು, ಅತಿ ಎತ್ತರದ ಹವಾಮಾನ ಅಧ್ಯಯನ‌ಮಾಡುವ ಉಪಕರಣ ಈ ಬಲೂನಿನಲ್ಲಿ ಅಳವಡಿಸಲಾಗಿತ್ತು ಎಂದು ಎಸ್ಪಿ ತಿಳಿಸಿದ್ದಾರೆ.
ಯಾವುದೇ ಆತಂಕ ಇಲ್ಲವೇ ಅನ್ಯ ವಿಚಾರ ಮಾಡುವ ಅವಶ್ಯಕತೆಯಿಲ್ಲ ಎಂದುಪೊಲೀಸರು ತಿಳಿಸಿದ್ದು, ಬಲೂನ್ ಹಾರಿಬಿಟ್ಟವರ ಮೂಲದ ಬಗ್ಗೆ ಕಂಡುಕೊಳ್ಳಲಾಗಿದ್ದು, ಬಲೂನ್ ಹಾರಿಬಿಟ್ಟವರ ಬಗ್ಗೆ ಸಂಪರ್ಕ ಸದ್ಯದಲ್ಲೇ ಮಾಡಲಾಗುವುದು ಎಂದು ಎಸ್ಪಿ ತಿಳಿಸಿದ್ದಾರೆ.
ಅತಿ ಎತ್ತರದ ವಾಯು ಪ್ರದೇಶದಲ್ಲಿ ವಾತಾವರಣ, ಆರ್ದ್ರತೆ, ಗಾಳಿಯ ವೇಗ ಹಾಗೂ ಒತ್ತಡ ಅರಿಯುವ ವೈಜ್ಞಾನಿಕವಾಗಿ ವಾಯು ಸಂಶೋಧನಾ ಬಲೂನ್ ಆಗಿರುವುದು ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ