Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಡಾ.ಎಫ್.ಆರ್.ಪಾಟೀಲ ನಿಧನ

ಬೆಳಗಾವಿ : ಹಿರೇಬಾಗೇವಾಡಿ ಗ್ರಾಮದ ಡಾ|| ಫಡಿಗೌಡ ರಾಮನಗೌಡ ಪಾಟೀಲ್..F R Patil (ದೊಡ್ಡಗೌಡ್ರ) ನಿವೃತ್ತ ಜಿಲ್ಲಾ ಅರೋಗ್ಯ ಅಧಿಕಾರಿ ಹಾಗೂ ಜಿಲ್ಲಾ ಚಿಕಿತ್ಸಕರು. ಇವರು ಅನಾರೋಗ್ಯದ ಕಾರಣ ದಿನಾಂಕ 11/07/2025 ಶುಕ್ರವಾರ ಸಂಜೆ 7:30 ಕ್ಕೆ ಶಿವಬಸವ ನಗರದ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ನಿವೃತ್ತಿ ನಂತರ ರಾಜಕೀಯ ಒಲವು ಬೆಳೆಸಿಕೊಂಡಿದ್ದ ಇವರು ವಿಜಯ ಸಂಕೇಶ್ವರ ಅವರ ಕನ್ನಡ ನಾಡು ಪಕ್ಷದ ವತಿಯಿಂದ ಹಿರೇಬಾಗೇವಾಡಿ ವಿಧಾನಸಭಾ ಮತಕ್ಷೇತ್ರದಿಂದ 2004ರಲ್ಲಿ ಚುನಾವಣೆಗೆ ಸ್ಪರ್ಧಿಸಿದ್ದರು. ದಿನಾಂಕ 12/07/2025 ಶನಿವಾರ ಸ್ವಗ್ರಾಮ ಹಿರೇಬಾಗೇವಾಡಿಯ ತೋಟದ ಹೊಲದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ಮಹಾ ವಿನಯತಾವಾದಿ..!

ಡಾಕ್ಟರ್ ಫಡಿಗೌಡರು ಹಿರಿಯ ನಾಗರಿಕ, ಮಹಾ ಮಾನವಿಕ ಹಾಗೂ ವಿನಯತಾವಾದಿ ಮನುಷ್ಯರಾಗಿದ್ದರು. ನಿವೃತ್ತಿ ನಂತರವೂ ಕೂಡ ಸ್ವಗ್ರಾಮ ಹಿರೇಬಾಗೇವಾಡಿ ಸೇರಿ ಸುತ್ತಮುತ್ತಲಿನ ಗ್ರಾಮಗಳಿಗೆ ತೆರಳಿ ಉಚಿತವಾಗಿ ಚಿಕಿತ್ಸೆ ನೀಡುತ್ತಿದ್ದರು. ಅದಲ್ಲದೇ ಹಿರಿಯಕಿರಿಯರನ್ನದೇ  ವಿನಯತಾ ಭಾವದಿಂದ ಕಾಣುತ್ತಿದ್ದರು. ಇವರಿಗೆ 95 ವರ್ಷ ವಯಸ್ಸಾಗಿತ್ತು. ಎರಡು ತಿಂಗಳ ಹಿಂದೆ ಇವರಿಗೆ ಪತ್ನಿ ವಿಯೋಗವಾಗಿತ್ತು.
ಇವರ ಪುತ್ರ ಸೊಸೆಯಂದಿರು ವೈದ್ಯರಾಗಿದ್ದು, ಬೆಳಗಾವಿ ಹಾಗೂ ಹೊರದೇಶಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಒರ್ವ ಪುತ್ರ ಹಾಗೂ ಸೊಸೆ ನಗರದ ಲೇಕವ್ಯೂವ್ ಆಸ್ಪತ್ರೆಗೆ ನಿರ್ದೇಶಕರಾಗಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ