Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ನಾಳೆಯಿಂದಲೇ ಮಕ್ಕಳಿಗೆ ದಸರಾ ರಜೆ

ಬೆಂಗಳೂರು : ಸಾರ್ವಜನಿಕ ಶಿಕ್ಷಣ ಇಲಾಖೆ ರಾಜ್ಯಾದ್ಯಂತ ಶಾಲಾ ಮಕ್ಕಳಿಗೆ ಅಕ್ಟೋಬರ್ 3 ರಿಂದ 20ರ ತನಕ ದಸರಾ ರಜೆ ಘೋಷಿಸಿದ್ದು, ನಾಳೆಯಿಂದಲೇ ಮಕ್ಕಳಿಗೆ ದಸರಾ ರಜೆ ಆರಂಭವಾಗಲಿದೆ. ಒಟ್ಟು 17 ದಿನ ಶಾಲಾ ವಿದ್ಯಾರ್ಥಿಗಳಿಗೆ ದಸರಾ ರಜೆ ಇರಲಿದೆ.

2024-25ನೇ ಶೈಕ್ಷಣಿಕ ಸಾಲಿನ ದಸರಾ ರಜೆ ಅಕ್ಟೋಬರ್ 3 ರಿಂದ 20 ರವರೆಗೆ ಇರಲಿದೆ. ಅಕ್ಟೋಬರ್ 2 ರಂದು ಗಾಂಧಿ ಜಯಂತಿ ಇದ್ದು, ಕಾರ್ಯಕ್ರಮದ ನಂತರ ರಜೆಗಳು ಆರಂಭವಾಗಲಿದೆ.

ಇನ್ನು ದಸರಾ ರಜೆ ಬಳಿಕ ಅಕ್ಟೋಬರ್ 21ರಿಂದ 2 ನೇ ಅವಧಿಯು ಪ್ರಾರಂಭವಾಗಲಿದ್ದು, 2025ರ ಏಪ್ರಿಲ್ 10 ತನಕ ಶಾಲೆ ನಡೆಯಲಿದೆ. 2024-2025 ರ ಶೈಕ್ಷಣಿಕ ವರ್ಷದ ಶಾಲಾ ಅವಧಿಯ
ಮಾರ್ಗದರ್ಶಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ, ಶಾಲೆಗಳು ಆರಂಭಕ್ಕೂ ಮುನ್ನ ಪ್ರಕಟಣೆ ಹೊರಡಿಸಿತ್ತು. ಅದರ ನಿಯಮಾನುಸಾರದಂತೆ ರಜೆಗಳು ಘೋಷಣೆಯಾಗಿವೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ