Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಪರಿಣಾಮಕಾರಿ ಬೋಧನೆ : ಹೆಸರಾಂತ ಶಿಕ್ಷಕ ಏಳುಕೋಟಿಯವರಿಗೆ ಗೌರವ ಪುರಸ್ಕಾರ ಪ್ರದಾನ

ಬೆಳಗಾವಿ :ಬೆಳಗಾವಿ ನಗರ ವಲಯದ ಎಸ್ ಎಸ್ ಎಲ್ ಸಿ 2023 ಮತ್ತು 2024ರ ಪರೀಕ್ಷೆಯಲ್ಲಿ ವಲಯ ಮಟ್ಟದಲ್ಲಿ ಶ್ರೇಷ್ಠ ಸಾಧನೆ ಮಾಡಿದ ಶಿಕ್ಷಕರಿಗೆ ಗೌರವ ಪುರಸ್ಕಾರ ಕಾರ್ಯಕ್ರಮವನ್ನು ಕಿತ್ತೂರು ತಾಲೂಕಿನ ಶ್ರೀ ರಾಜ ಗುರುಭವನದಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿತ್ತು.

ಬೆಳಗಾವಿಯ ಶತಮಾನದ ಇತಿಹಾಸ ಹೊಂದಿರುವ ಕೆಎಲ್ ಇಯ ಚೊಚ್ಚಲ ಸಂಸ್ಥೆಯಾಗಿರುವ ಕೆಎಲ್ ಇ ಜಿ.ಎ. ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದ ಪ್ರೌಢಶಾಲಾ ವಿಭಾಗದ ಕನ್ನಡ ಮಾಧ್ಯಮದಲ್ಲಿ ಆಂಗ್ಲ ಭಾಷೆಯನ್ನು ವಿದ್ಯಾರ್ಥಿಗಳಿಗೆ ಮನಮುಟ್ಟುವಂತೆ ಪರಿಣಾಮಕಾರಿಯಾಗಿ ಬೋಧಿಸುತ್ತಿರುವ ಶಿಕ್ಷಕ ಶಿವರಾಯಪ್ಪ ಏಳುಕೋಟಿ ಅವರಿಗೆ ಈ ಪುರಸ್ಕಾರ ಪ್ರದಾನ ಮಾಡಲಾಯಿತು.

ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಪ್ರತಿ ವರ್ಷ ಬೆಳಗಾವಿಯ ಜಿ.ಎ. ಪ್ರೌಢಶಾಲೆ ಗಣನೀಯವಾದ ಸಾಧನೆ ಮಾಡುತ್ತಿದೆ. ಅದರಲ್ಲೂ ಜಿ.ಎ.ಪ್ರೌಢಶಾಲೆಯ ವಿದ್ಯಾರ್ಥಿಗಳು ಕನ್ನಡ ಮಾಧ್ಯಮದಲ್ಲಿ ಆಂಗ್ಲ ಭಾಷೆಯಲ್ಲಿ ಅತ್ಯುತ್ತಮ ಶ್ರೇಣಿಯಲ್ಲಿ ಪಾಸ್ ಆಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅವರಿಗೆ ಶ್ರೇಷ್ಠ ತರಬೇತಿ ನೀಡಿ ಪಾಠ ಬೋಧನೆ ಮಾಡುತ್ತಿರುವ ಕಾರಣಕ್ಕೆ ಶಿವರಾಯಪ್ಪ ಏಳುಕೋಟಿ ಅವರಿಗೆ ಗೌರವ ಪುರಸ್ಕಾರ ನೀಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ