Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮೂರು ಅಂತಸ್ತಿನ ಕಟ್ಟಡ ಕುಸಿದು ಎಂಟು ಜನ ಸಾವು

ಲಖನೌ: ಮೂರು ಅಂತಸ್ತಿನ ಕಟ್ಟಡ ಕುಸಿದ ಪರಿಣಾಮ 8 ಮಂದಿ ಮೃತಪಟ್ಟು, 25ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರಪ್ರದೇಶದ ಲಖನೌನ ಟ್ರಾನ್ಸ್‌ಪೋರ್ಟ್‌ನಗರದಲ್ಲಿ ನಡೆದಿದೆ. ಅವಶೇಷಗಳಡಿ ಹಲವರು ಸಿಲುಕಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ.

ಶನಿವಾರ ಸಂಜೆ ಐದು ಗಂಟೆ ಸುಮಾರಿಗೆ ಅವಘಡ ಸಂಭವಿಸಿದ್ದು, ಈ ಕಟ್ಟಡವನ್ನು ಉಗ್ರಾಣವಾಗಿ ಬಳಸಿಕೊಳ್ಳಲಾಗುತ್ತಿತ್ತು ಎಂದು ವರದಿಯಾಗಿದೆ. ಮೂರನೇ ಮಹಡಿಯಲ್ಲಿ ಕಟ್ಟಡ ನಿರ್ಮಾಣ ಕಾರ್ಯ ನಡೆಯುತ್ತಿತ್ತು ಹೀಗಾಗಿ ಅವಘಡ ಸಂಭವಿಸಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ಕುರಿತು ಮಾತನಾಡಿರುವ ರಕ್ಷಣಾ ತಂಡದ ಅಧಿಕಾರಿ ನವೀನ್ ಕುಮಾ‌ರ್, ಘಟನೆಯಲ್ಲಿ 25ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವಶೇಷಗಳಡಿ ಹಲವರು ಸಿಲುಕಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ ಎಂದು ತಿಳಿಸಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ