Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಚುನಾವಣಾ ಅಧಿಕಾರಿಗಳು ಮನೆ ಮನೆಗೆ ಭೇಟಿ

 

ಬೆಳಗಾವಿ :
ಬೆಳಗಾವಿ ಉತ್ತರ ೧೧ ಹಾಗೂ ಬೆಳಗಾವಿ ದಕ್ಷಿಣ ೧೨, ವಿಧಾನಸಭಾ ಮತಕ್ಷೇತ್ರಗಳ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ೨೦೨೪ ರ ನಿಮಿತ್ಯ ಮತದಾರರ ನೋಂದಣಿ ಜು. ೨೧ ೨೦೨೩ ರಿಂದ ಆ. ೨೧ ೨೦೨೩ ರ ವರೆಗೆ ಮತಗಟ್ಟೆ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡುವ ಕಾರ್ಯಕ್ರಮ ನಡೆಯಲಿದೆ,
ಹೊಸದಾಗಿ ಮತದಾರರ ನೋಂದಣಿ, ಮರಣ ಹೊಂದಿದಲ್ಲಿ ಮತ್ತು ಸ್ಥಳಾಂತರ, ತಿದ್ದಪಡಿ, ವರ್ಗಾವಣೆ ಮಾಡಲು ಆಗಸ್ಟ್. ೨೧ ೨೦೨೩ ರ ವರಗೆ ಸಂಬಂಧಿಸಿದ ಮತಗಟ್ಟೆ ಮಟ್ಟದ ಅಧಿಕಾರಿಗಳಿಗೆ ಅವಶ್ಯಕ ದಾಖಲೆಗಳ ದೃಢೀಕರಣಗಳೋದಿಗೆ ಸಲ್ಲಿಸಬಹುದಾಗಿದೆ,
ಸದರಿ ವಿಧಾನಸಭಾ ಮತಕ್ಷೇತ್ರಗಳಲ್ಲಿನ ಸಾರ್ವಜನಿಕರು ಸರ್ವೆ ಕಾರ್ಯದ ಸದುಪಯೋಗ ಪಡೆದಕೊಳ್ಳಬಹುದು ಎಂದು ಬೆಳಗಾವಿ ಉತ್ತರ ೧೧ ಹಾಗೂ ೧೨ ಬೆಳಗಾವಿ ದಕ್ಷಿಣ ವಿಧಾನಸಭಾ ಮತಕ್ಷೇತ್ರ ಹಾಗೂ ಮತದಾರರ ನೋಂದಣಾಧಿಕಾರಿಗಳು, ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ