ಬಿಎಸ್ಪಿ ಅಧ್ಯಕ್ಷನ ಕೊಲೆಗೈದವನ ಎನ್ ಕೌಂಟರ್
ಚೆನ್ನೈ: ತಮಿಳುನಾಡು ಬಿಎಸ್ಪಿ ಮುಖ್ಯಸ್ಥ ಕೆ. ಆರ್ಮ್ ಸ್ಟ್ರಾಂಗ್ ಅವರನ್ನು ಹತ್ಯೆಗೈದ ಆರೋಪಿಗಳಲ್ಲಿ ಒಬ್ಬನನ್ನು ಶನಿವಾರ ರಾತ್ರಿ ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಚೆನ್ನೈ ಮಾಧವರಂ ಬಳಿ ಪೋಲಿಸ್ ಎನ್ಕೌಂಟರ್ನಲ್ಲಿ ಈ ಹತ್ಯೆ ಮಾಡಲಾಗಿದೆ. ಆರ್ಮಸ್ಟ್ರಾಂಗ್ ಅವರ ಚಟುವಟಿಕೆ ಮೇಲೆ ನಿರಂತರ ನಿಗಾ ಇರಿಸಿಕೊಂಡು ಅವರನ್ನು ಹಿಂಬಾಲಿಸಿ ಜುಲೈ 5ರಂದು ಚೆನ್ನೈ ಪೆರಂಬೂರ್ ಪ್ರದೇಶದ ಅವರ ನಿವಾಸದ ಬಳಿ ಆರು ಅಪರಿಚಿತ ವ್ಯಕ್ತಿಗಳೊಂದಿಗೆ ಕೊಂದು ಹಾಕಿದ್ದರು.
Jana Jeevala News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.