ಬೆಳಗಾವಿ: ಮಾರುತಿ ನಗರ ಒಂದನೇ ಅಡ್ಡರಸ್ತೆಯಲ್ಲಿ ಮನೆ ಬಳಿ ಆಟ ಆಡುತ್ತಿದ್ದ ಮಗುವಿನ ಮೇಲೆ ನಾಯಿ ಕಚ್ಚಿದ್ದರಿಂದ ಮಗುವಿನ ಮುಖಕ್ಕೆ ಗಂಭೀರ ಗಾಯವಾಗಿದೆ.
ಆರಾಧ್ಯ ಎಂಬ ಬಾಲಕಿಗೆ ನಾಯಿ ಕಚ್ಚಿದ್ದು ದೊಡ್ಡ ಪ್ರಮಾಣದಲ್ಲಿ ಗಾಯವಾಗಿದೆ.
Get latest news updates delivered straight to your WhatsApp.