Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ವಿವಾಹಿತೆಯೊಂದಿಗೆ ಪರಾರಿ ಘಟನೆ: ಕೊನೆಗೂ ಮನೆ ಧ್ವಂಸಗೊಳಿಸಿದ ಮೂವರ ಬಂಧನ

ಬೆಳಗಾವಿ: ಬೆಳಗಾವಿ ತಾಲೂಕು ಭರಮ್ಯಾನಟ್ಟಿ ಗ್ರಾಮದ ವಿವಾಹಿತೆಯೊಂದಿಗೆ ಪರಾರಿಯಾದ ಎಂಬ ಕಾರಣಕ್ಕೆ ಯುವಕನ ಮನೆ ಧ್ವಂಸ ಮಾಡಿದ್ದ ಪ್ರಕರಣದಲ್ಲಿ ಪ್ರಮುಖ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ವಿವಾಹಿತೆ ನಾಗವ್ವ ಎಂಬಾಕೆಯೊಂದಿಗೆ ಹೋಗಿದ್ದ ಯಲ್ಲಪ್ಪ ನಾಯಕನ ಮನೆ ಮೇಲೆ ದಾಳಿ ಮಾಡಿ ಮನೆ ಧ್ವಂಸ ಮಾಡಿದ ಪ್ರಕರಣದಲ್ಲಿ  ಪ್ರಮುಖ ಆರೋಪಿಗಳಾದ ನಾಗರಾಜ ನಾಯಕ, ರವಿ ಬೀಜಗತ್ತಿ, ಈಶ್ವರ ಮುಚ್ಚಂಡಿ ಎಂಬುವರನ್ನು ಬೆಳಗಾವಿ ಮಾರಿಹಾಳ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಈ ಮೂವರು ಆರೋಪಿಗಳು ಸೇರಿ ಹಲವರ ವಿರುದ್ಧ ದೂರು ದಾಖಲಾಗಿತ್ತು. ದೂರು ದಾಖಲಾಗುತ್ತಿದ್ದಂತೆ ಆರೋಪಿಗಳ ಬಂಧಿಸಲಾಗಿದೆ. ಮೂವರು ಆರೋಪಿಗಳು ನಾಗವ್ವ ಮತ್ತು ಪತಿ ಬಸಪ್ಪ ಸಂಬಂಧಿಕರಾಗಿದ್ದಾರೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಗತ್ತಿನ ಆವಿಷ್ಕಾರದಲ್ಲಿ ನ್ಯಾನೋ ತಂತ್ರಜ್ಞಾನದ ಪಾತ್ರ ಅಪಾರ: ಕುಲಪತಿ ಸಿ. ಎಂ. ತ್ಯಾಗರಾಜ ಆಡಳಿತದಲ್ಲಿ ಇನ್ಮುಂದೆ 'ಬಂಗಾಳಿ' ಕಡ್ಡಾಯ: ಪಶ್ಚಿಮ ಬಂಗಾಳ ಸಿಎಂ ಸುವೇಂದು ಘೋಷಣೆಕೌಶಲ್ಯ ಅಭಿವೃದ್ಧಿ ಯುವಕರ ಭವಿಷ್ಯದ ಕೀಲಿ ಜನರಲ್ಲಿ ಪುಸ್ತಕ ಓದುವ ಹವ್ಯಾಸ ಬೆಳೆಸುವ ಕಾರ್ಯ ಸ್ತುತ್ಯಾರ್ಹ : ಪ್ರೊ. ಹೊಸಕೋಟಿಬಿಸಿಸಿಐ ಚುನಾವಣೆ : ಎಲ್ಲ ಸ್ಥಾನಗಳಿಗೆ ಅವಿರೋಧ ಆಯ್ಕೆಕರ್ನಾಟಕದ ಹಲವು ಜಿಲ್ಲೆಗಳಲ್ಲಿ 4 ದಿನ ಭಾರಿ ಮಳೆಯ ಮುನ್ಸೂಚನೆಒಡೆಸಾ ಬಂದರಿನಲ್ಲಿ ವಾಣಿಜ್ಯ ಹಡಗಿನ ಮೇಲೆ ಕ್ಷಿಪಣಿ ದಾಳಿ: ನಾಲ್ವರು ಭಾರತೀಯರು ಸಾವು, ಮತ್ತೊಬ್ಬನ ಸ್ಥಿತಿ ಗಂಭೀರಸಿಜೆಪಿ ನಾಯಕರ ಜೊತೆ ಸೌಹಾರ್ದಯುತ ಮಾತುಕತೆ ಬಳಿಕ ಧರಣಿ ಅಂತ್ಯಗೊಳಿಸುವಂತೆ ಕೇಂದ್ರ ಸರ್ಕಾರದ ಮನವಿನ್ಯಾನೋ ಜಾಥಾ-2026' ಕಾರ್ಯಕ್ರಮಜಿಮ್ ಖಾನಾ ಕ್ಲಬ್‌ನಲ್ಲಿ ನಡೆದ ಫೈರಿಂಗ್ ಪ್ರಕರಣದ ಆರೋಪಿ ಬಂಧನ