ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆಯ ವಿಷಯವಾರು ಕೀ ಉತ್ತರಗಳನ್ನು ಇಲಾಖೆಯ ಜಾಲ ತಾಣದಲ್ಲಿ ಪ್ರಕಟಿಸಲಾಗಿದ್ದು, ವಿದ್ಯಾರ್ಥಿಗಳು ಮತ್ತು ಪೋಷಕರು ಏ.8ರವರೆಗೆ ಆಕ್ಷೇಪಣೆ ಸಲ್ಲಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅವಕಾಶ ಕಲ್ಪಿಸಿದೆ. ವಿಳಾಸ: https://kseeb. karnataka.gov.in ಮೂಲಕ ಆಕ್ಷೇಪಣೆ ಸಲ್ಲಿಸಬಹುದು ಎಂದು ತಿಳಿಸಲಾಗಿದೆ."
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.