Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಲೋಕಸಭಾ ಚುನಾವಣೆ: ದೂರು ನಿರ್ವಹಣೆ, ಎಂಸಿಸಿ, ಸಿವಿಜಿಲ್ ಕೇಂದ್ರಗಳ ಸ್ಥಾಪನೆ

ಬೆಳಗಾವಿ : ಭಾರತ ಚುನಾವಣಾ ಆಯೋಗದಿಂದ ಸಾರ್ವತ್ರಿಕ ಲೋಕಸಭಾ ಚುನಾವಣೆಯ ದಿನಾಂಕ ನಿಗದಿಪಡಿಸಿ ಅಧಿಸೂಚನೆಯನ್ನು ಹೊರಡಿಸಲಾಗಿರುತ್ತದೆ. ಸದರಿ ಅಧಿಸೂಚನೆಯನ್ವಯ ಚುನಾವಣೆಯ ಮಾದರಿ ನೀತಿ ಸಂಹಿತೆಯು ಮಾರ್ಚ್ 16, 2024 ರಿಂದ ರಾಜ್ಯಾದ್ಯಂತ ಜಾರಿಯಲ್ಲಿರುತ್ತದೆ.

ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ದೂರು ನಿರ್ವಹಣಾ ಕೇಂದ್ರ, ಮಾದರಿ ನೀತಿ ಸಂಹಿತೆ ನಿಯಂತ್ರಣ ಕೊಠಡಿ ಹಾಗೂ C-Vigil ಕೊಠಡಿಯನ್ನು ಸ್ಥಾಪಿಸಲಾಗಿತ್ತು. ಪ್ರಸ್ತುತ ಸದರಿ ನಿಯಂತ್ರಣ ಕೊಠಡಿಗಳನ್ನು ಬೆಳಗಾವಿ ವಿಶ್ವೇಶ್ವರಯ್ಯಾ ನಗರದ ಸ್ಮಾರ್ಟಸಿಟಿ ಕಮಾಂಡ್ ಆ್ಯಂಡ್ ಕಂಟ್ರೋಲ್ ಸೆಂಟರ್ ಸಭಾಂಗಣಕ್ಕೆ ಸ್ಥಳಾಂತರಿಸಲಾಗಿದೆ.

ದೂರು ನಿರ್ವಹಣಾ ಕೇಂದ್ರ ದೂರವಾಣಿ ಸಂಖ್ಯೆ 0831-2007015, ಮಾದರಿ ನೀತಿ ಸಂಹಿತೆ ಕೊಠಡಿ ಸಂಖ್ಯೆ 0831-2007018, ಸಿವಿಜಿಲ್(C-Vigil) ದೂರವಾಣಿ ಸಂಖ್ಯೆ 0831-2007017 ಗೆ ಸಾರ್ವಜನಿಕರು ಕರೆ ಮಾಡಬಹುದು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ನಿತೇಶ್ ಪಾಟೀಲ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

------------------------------

ಲೋಕಸಭಾ ಚುನಾವಣೆ: ದೇವಸ್ಥಾನ, ಮಂದಿರ/ಮಸೀದಿ/ಪ್ರಾರ್ಥನಾ ಸ್ಥಳಗಳಲ್ಲಿ ಚುನಾವಣಾ ಪ್ರಚಾರ ಕಾರ್ಯ ನಿರ್ಬಂಧ

ಬೆಳಗಾವಿ, ಮಾ.23(ಕರ್ನಾಟಕ ವಾರ್ತೆ): ಭಾರತ ಚುನಾವಣಾ ಆಯೋಗದಿಂದ ಸಾರ್ವತ್ರಿಕ ಲೋಕಸಭಾ ಚುನಾವಣೆಯ ದಿನಾಂಕ ನಿಗದಿಪಡಿಸಿ ಅಧಿಸೂಚನೆಯನ್ನು ಹೊರಡಿಸಲಾಗಿರುತ್ತದೆ. ಸದರಿ ಅಧಿಸೂಚನೆಯನ್ವಯ ಚುನಾವಣೆಯ ಮಾದರಿ ನೀತಿ ಸಂಹಿತೆಯು ಮಾರ್ಚ್ 16, 2024 ರಿಂದ ರಾಜ್ಯಾದ್ಯಂತ ಜಾರಿಯಲ್ಲಿರುತ್ತದೆ.

ಈ ಹಿನ್ನೆಲೆಯಲ್ಲಿ ಯಾವುದೇ ರಾಜಕೀಯ ಪಕ್ಷಗಳು ಹಾಗೂ ದೇವಸ್ಥಾನ, ಮಂದಿರ/ ಚರ್ಚ/ಮಸೀದಿ ಹಾಗೂ ಪ್ರಾರ್ಥನಾ ಸ್ಥಳಗಳಿಗೆ ಸಂಬಂಧಿಸಿದ ಆಡಳಿತ ಮಂಡಳಿಗಳು ಅಥವಾ ಮುಖ್ಯಸ್ಥರುಗಳು ದೇವಸ್ಥಾನಗಳಲ್ಲಿ/ಮಂದಿರಗಳಲ್ಲಿ/ ಚರ್ಚಗಳಲ್ಲಿ/ಮಸೀದಿಗಳಲ್ಲಿ ಹಾಗೂ ಪ್ರಾರ್ಥನಾ ಸ್ಥಳಗಳಲ್ಲಿ ಚುನಾವಣೆಯ ಕುರಿತು ಯಾವುದೇ ರೀತಿಯ ಪ್ರಚಾರ ಕಾರ್ಯಗಳನ್ನು ಕೈಗೊಳ್ಳತಕ್ಕದ್ದಲ್ಲ.

ಒಂದು ವೇಳೆ ಇದಕ್ಕೆ ತಪ್ಪಿದಲ್ಲಿ ಸಂಬಂಧಿಸಿದವರ ವಿರುದ್ದ ಕಾನೂನು ಪ್ರಕಾರ ನಿಯಮಾನುಸಾರ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ನಿತೇಶ್ ಪಾಟೀಲ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ