Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಹೀಗೂ ಉಂಟೇ ....!ನಮ್ಮ ಅತ್ತೆ ಸಾವನ್ನಪ್ಪಲಿ ಎಂದು ದೇವರಿಗೆ ಹರಕೆ..!

ಬೆಳಗಾವಿ : ಮುಂದಿನ ವರ್ಷದ ಜಾತ್ರೆ ಬರುವ ಮುಂಚೆ ನಮ್ಮ ಅತ್ತೆ ಸಾವನ್ನಪ್ಪಬೇಕು ಎಂದು ದೇವರ ಹುಂಡಿಗೆ ಪತ್ರ ಬರೆದು ಹಾಕಿರುವ ಘಟನೆ ಬೆಳಕಿಗೆ ಬಂದಿದೆ.

ಸೊಸೆ ಅಥವಾ ಅಳಿಯ ಈ ಚೀಟಿ ಬರೆದು ಹಾಕಿರಬಹುದು. ರಾಯಬಾಗ ತಾಲೂಕು ಕಣದಾಳ ಗ್ರಾಮದಲ್ಲಿ ಘಟನೆ ನಡೆದಿದೆ. ಹುಲಿ ಕಾಂತೇಶ್ವರ ಜಾತ್ರಾ ಸಮಿತಿಯವರು ಹುಂಡಿ ಎಣಿಕೆ ಮಾಡುವ ಸಂದರ್ಭದಲ್ಲಿ ಈ ಪತ್ರ ಸಿಕ್ಕಿದೆ.

ಅತ್ತೆಯ ಕಾಟದಿಂದ ಬೇಸತ್ತು ದೇವರ ಹುಂಡಿಗೆ ನೂರು ರೂಪಾಯಿ ಮತ್ತು 10 ರೂಪಾಯಿ ಮುಖಬೆಲೆಯ ನೋಟಿನಲ್ಲಿ ಈ ಚೀಟಿ ಬರೆದು ಹಾಕಿ ಹರಕೆ ಹೊತ್ತಿದ್ದಾರೆ. ಸೊಸೆ ಇಲ್ಲವೇ ಅಳಿಯ ಅತ್ತೆಯ ಕಾಟದಿಂದ ಬೇಸತ್ತು ಈ ರೀತಿ ದೇವರಲ್ಲಿ ಹರಕೆ ಹೊತ್ತಿರಬಹುದು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಆಸ್ಪತ್ರೆ, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಮುಂದೂಡಿಕೆಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆಗಣಿಕೊಪ್ಪ : ಶಾಸಕ ಬಾಬಾಸಾಹೇಬ ಪಾಟೀಲ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಭೋಜನ, ಕಲಿಕಾ ಸಾಮಗ್ರಿ ವಿತರಣೆವಿದ್ಯಾರ್ಥಿಗಳು  ಎನ್ ಸಿಸಿ   ಮಹತ್ವ ಮತ್ತು ಅದರ ಉಪಯೋಗ ಹಾಗೂ ಅನುಕೂಲಗಳ  ಮಾಹಿತಿ ಪಡೆಯಬೇಕು: ಪ್ರೊ . ಹನುಮಂತ ಬನ್ನೂರಇನ್ನಿಬ್ಬರಿಗೆ ಉಪ ಮುಖ್ಯಮಂತ್ರಿ ಹುದ್ದೆ ?ಈಜಲು ಬಾರದ ಕಾರಣ ಕೃಷಿ ಹೊಂಡದಲ್ಲಿ ಮುಳುಗಿ ಸಾವುನೀಟ್ ಪರೀಕ್ಷೆಯಲ್ಲಿ ಹೊಸಮನಿ ಸಹೋದರಿಯರ ಸಾಧನೆಹಾವು ಕಡಿತ ಔಷಧ: ಸಾಮಾಜಿಕ ಜಾಲತಾಣದಲ್ಲಿ ತಪ್ಪು ಸಂದೇಶ