Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಚಪ್ಪಲಿಗೂ ಬಿತ್ತು ಬೀಗ..!

ಪುತ್ತೂರು: ಚಪ್ಪಲಿ ಕದಿಯುತ್ತಾರೆ ಎಂದು ಚಪ್ಪಲಿಗೆ ಬೀಗ ಹಾಕುವುದನ್ನು ಸೋಶಿಯಲ್ ಮೀಡಿಯಾದಲ್ಲಿ ತಮಾಷೆಯಾಗಿ ಚಿತ್ರಣ ಮಾಡುವುದನ್ನು ನಾವೆಲ್ಲರೂ ನೋಡಿದ್ದೇವೆ ಮತ್ತು ಇದನ್ನು ನೋಡಿ ನಕ್ಕವರೂ ಇದ್ದಾರೆ..ಹೀಗೂ ಇದ್ದಾರ ಎಂದು ಮೂದಲಿಸಿದವರೂ ನಮ್ಮೊಳಗಿದ್ದಾರೆ.ಚಪ್ಪಲಿಗೆ ಬೀಗ ಹಾಕುವುದು ತಮಾಷೆ,ಇದು ನೈಜ ಸಂಗತಿ ಅಲ್ಲ ಎಂದು ಎಲ್ಲರೂ‌ನಂಬಿದ್ದರು. ಆದರೆ ಈ ಚಿತ್ರದಲ್ಲಿ ಕಾಣುವ ದೃಶ್ಯ ಪುತ್ತೂರಿನದ್ದು. ಪುತ್ತೂರಿನ ಸಭಾಭವನವೊಂದರಲ್ಲಿ ಕಾರ್ಯಕ್ರಮ ನಡೆಯುತ್ತಿತ್ತು. ಸಭಾಂಗಣದ ಒಳಗೆ ಹೋದವರೆಲ್ಲರೂ ಚಪ್ಪಲಿ ಹೊರಗಿಟ್ಟು ತೆರಳಿದ್ದರು. ಎಲ್ಲರೂ ಸಭಾ ಭವನದ ಪ್ರವೇಶ ದ್ವಾರದ ಬಳಿ ಚಪ್ಪಲಿ ಇಟ್ಟು ತೆರಳಿದ್ದರು. ಆದರೆ ಇದೇ ಸಭಾಂಗಣದ ಸ್ವಲ್ಪ ದೂರದಲ್ಲಿ ಬೀಗ ಹಾಕಿದ ಚಪ್ಪಲಿಯನ್ನು ಕಂಡು ಒಮ್ಮೆಲೆ ಆಶ್ಚರ್ಯವಾಯಿತು. ಇದು ಸತ್ಯವೋ ಎಂದು ನನ್ನನ್ನು ನಾನೇ ಚಿವುಟಿ ನೋಡಿದೆ... ಈ ಸಂಗತಿ ಸತ್ಯವೇ ಆಗಿತ್ತು. ಹಳೆಯ ಎರಡು ಚಪ್ಪಲಿಗಳ ಬಾರನ್ನು ಜೋಡಿಸಿ ಹಳೆಯ ಬೀಗವನ್ನು ಜಡಿಯಲಾಗಿತ್ತು. ಇದು ಚಪ್ಪಲಿ ಕದಿಯದಿರಲಿ ಎಂಬ ಉದ್ದೇಶದಿಂದ ಆ ವ್ಯಕ್ತಿ ಬೀಗ ಹಾಕಿದ್ದಂತೆ.‌ಹಲವು ಬಾರಿ ಇವರ ಚಪ್ಪಲಿ ಕಳವಾದ ಬಳಿಕ ಬೀಗ ಹಾಕುವ ತೀರ್ಮಾನಕ್ಕೆ ಬಂದಿದ್ರಂತೆ...
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೂತ್ರ ವಿಸರ್ಜನೆಗೆ ತೆರಳಿದ್ದ ಗೋವಾ ಕಾಂಗ್ರೆಸ್‌ ಅಭ್ಯರ್ಥಿಗೆ  ಕಚ್ಚಿದ ಹಾವು; ಚುನಾವಣಾ ಪ್ರಚಾರದ ಮಧ್ಯೆ ಕೇತನ್ ಭಾಟಿಕರ್ ಸಾವು..ಮೂತ್ರ ವಿಸರ್ಜನೆಗೆ ತೆರಳಿದ್ದ ಗೋವಾ ಕಾಂಗ್ರೆಸ್‌ ಅಭ್ಯರ್ಥಿಗೆ  ಕಚ್ಚಿದ ಹಾವು; ಚುನಾವಣಾ ಪ್ರಚಾರದ ಮಧ್ಯೆ ಕೇತನ್ ಭಾಟಿಕರ್ ಸಾವು..ರಾಜ್ಯದಲ್ಲಿ ಜೂನ್ 1ಕ್ಕೆ ಶಾಲೆ ಪ್ರಾರಂಭೋತ್ಸವ : ಅಂದೇ ಪೋಷಕರ ಮಹಾಸಭೆಪೋಕ್ಸೋ ಪ್ರಕರಣ : ಪೊಲೀಸರ ಮುಂದೆ ಶರಣಾದ ಕೇಂದ್ರ ಸಚಿವ ಬಂಡಿ ಸಂಜಯ ಪುತ್ರ3 ನೇ ಮಗು ಜನಿಸಿದರೆ ₹30 ಸಾವಿರ, 4ನೇ ಮಗು ಜನಿಸಿದರೆ ₹40 ಸಾವಿರ ಧನಸಹಾಯ ! ವಿಶಿಷ್ಟ ಯೋಜನೆ ಘೋಷಿಸಿದ ಆಂಧ್ರ ಸಿಎಂ…!SSLC ಮರುಮೌಲ್ಯಮಾಪನ : ಜಿಲ್ಲೆಯ ವಿದ್ಯಾರ್ಥಿ ಈಗ ಇಡೀ ರಾಜ್ಯಕ್ಕೆ ಪ್ರಥಮ..!ಕಕ್ಷಿದಾರರ ಸಮಾಲೋಚನಾ ಸ್ಪರ್ಧೆ: ರಾಷ್ಟ್ರೀಯ ಕಾನೂನು ಉತ್ಸವದಲ್ಲಿ ಪ್ರಥಮ ಸ್ಥಾನ ಪಡೆದ ಗದಗ ಮಾನ್ವಿ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿಗಳುಸಾವಿರಾರು ಕೋಟಿ ಹೂಡಿಕೆ ಮಾಡಿದವರಿಗೆ ಆತಂಕ :  ICE CREAM ಮಾರುತ್ತಿದ್ದವ ಈ ಪರಿ ಬೆಳೆದದ್ದು ಹೇಗೆ ?ಕೊನೆಗೂ ಶಿವಾನಂದ ನೀಲಣ್ಣವರ ಬಂಧನ..!ರಾಷ್ಟ್ರೀಯ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಲಿಂಗರಾಜ ಕಾಲೇಜು ವಿದ್ಯಾರ್ಥಿನಿ