Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಇಂಗ್ಲೀಷ್ ಭಾಷೆಯ ಸಂವಹನದಲ್ಲಿ ಶ್ರೇಷ್ಠತೆ ಒಂದು ದಿನದ ಉಪನ್ಯಾಸ ಸಂಪನ್ನ

 

ಬೆಳಗಾವಿ :
ಬೆಳಗಾವಿಯ ಬಿ.ಕೆ.ಕಾಲೇಜು/ ಜ್ಯೋತಿ ಕಾಲೇಜಿನ ಬಿಬಿಎ ಮತ್ತು ಬಿಸಿಎ ವಿಭಾಗದ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಬೆಳಗಾವಿಯ ಟೈಮ್ ಇಂಗ್ಲಿಷ್ ಮುಖ್ಯಸ್ಥ ಪ್ರೊ.ಮಂಜುನಾಥ ಜಿ.ಎಲ್ ಅವರು ಇಂಗ್ಲಿಷ್ ಸಂವಹನದಲ್ಲಿ ಶ್ರೇಷ್ಠತೆ ವಿಷಯವಾಗಿ ಮಾತನಾಡಿದರು.

ಇಂದಿನ ಸಂದರ್ಭದಲ್ಲಿ ಇಂಗ್ಲಿಷ್ ಭಾಷೆಯ ಅತ್ಯಂತ ಮಹತ್ವದಾಗಿದೆ. ವಿದ್ಯಾರ್ಥಿಗಳು ಇಂಗ್ಲಿಷ್ ಭಾಷೆಯ ಮೇಲೆ ಪ್ರಭುತ್ವ ಸಾಧಿಸಬೇಕು ಎಂದು ಅವರು ಹೇಳಿದರು.

ವೈಯಕ್ತಿಕ ಮತ್ತು ವೃತ್ತಿಪರ ಜೀವನದಲ್ಲಿ ಇಂಗ್ಲಿಷ್‌ನ ಪ್ರಾಮುಖ್ಯತೆ, ಇಂಗ್ಲಿಷ್ ಸಂವಹನವು ಉತ್ತಮ ಉದ್ಯೋಗಗಳನ್ನು ಪಡೆಯಲು ಸಹಾಯ , ಉತ್ತಮ ವೃತ್ತಿಜೀವನವನ್ನು ನಿರ್ಮಿಸಲು ಸಹಾಯ ವಿಷಯವಾಗಿ ಅವರು ಮಾತನಾಡಿದರು.

ಪ್ರಾಚಾರ್ಯ ಪ್ರೊ.ಅಮಿತ್ ಜಿ , ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ