Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ವಿದ್ಯಾರ್ಥಿನಿಯರ ಉಚಿತ ವಸತಿ ನಿಲಯದ ಅರ್ಜಿ ದಿನಾಂಕ ವಿಸ್ತರಣೆ

ಬೆಳಗಾವಿ: ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಘಟಕ ಮಹಾಸಭೆಯು ಸುಭಾಷ ನಗರ, ಎಸ್.ಪಿ.ಆಫೀಸ್ ಹಿಂದೆ ನೂತನವಾಗಿ ನಿರ್ಮಿಸಿರುವ ‘ವೀರಶೈವ ಲಿಂಗಾಯತ ಮಹಿಳಾ ವಸತಿ ಗೃಹ, ಕ್ಷೇಮಾಭಿವೃದ್ಧಿ ಸಂಘ, ಬೆಳಗಾವಿ’ ಇವರು ಬಡ ವಿದ್ಯಾರ್ಥಿನಿಯರಿಗೆ ವಸತಿ ನಿಲಯಕ್ಕೆ ಅರ್ಜಿಗಳನ್ನು ಆಹ್ವಾನಿಸಿದೆ. ವೀರಶೈವ ಲಿಂಗಾಯತ ಸಮಾಜದ ಪಿಯುಸಿ, ಪದವಿ, ಇಂಜಿನಿಯರಿಂಗ, ಎಂಬಿಬಿಎಸ್, ಡಿಪ್ಲೋಮಾ ಕೋರ್ಸುಗಳಲ್ಲಿ ಅಧ್ಯಯನ ಮಾಡುತ್ತಿರುವ ಬಡ ವಿದ್ಯಾರ್ಥಿನಿಯರು ಮಾತ್ರ ಅರ್ಜಿಯನ್ನು ಸಲ್ಲಿಸಲು ಅರ್ಹರಾಗಿರುತ್ತಾರೆ. ಅರ್ಜಿಯನ್ನು ದಿನಾಂಕ 5.7.2025ರ ವರೆಗೆ ವಿಸ್ತರಿಸಲಾಗಿದೆ.

ಅರ್ಜಿ ಕಳುಹಿಸುವ ವಿಳಾಸ: “ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ, ಲಿಂಗಾಯತ ಭವನ, ಶಿವಬಸವ ನಗರ ಬೆಳಗಾವಿ, ತಾ.ಜಿ.ಬೆಳಗಾವಿ” ಇವರಿಗೆ ಅರ್ಜಿ ಸಲ್ಲಿಸಬೇಕು. ಅರ್ಜಿಯೊಂದಿಗೆ ಕಾಲೇಜಿನ ಪ್ರವೇಶ ಪಡೆದ ರಸೀದಿ, ಬಿಪಿಎಲ್ ಕಾರ್ಡ್, ಆಧಾರ ಕಾರ್ಡ, ರಹವಾಸಿಯ ದೃಢೀಕೃತ ಪ್ರಮಾಣಪತ್ರವನ್ನು ಲಗತ್ತಿಸಿರಬೇಕು. ಹೆಚ್ಚಿನ ಮಾಹಿತಿಗೆ ಬೆಳಗಾವಿ ಜಿಲ್ಲಾ ಘಟಕ ಮಹಾಸಭೆಯ ಕಚೇರಿಯ ದೂರವಾಣಿ ಸಂಖ್ಯೆ: 0831 2475145 ಅಥವಾ ಪ್ರವೀಣ ತವಕರಿ: 6366316671 ಇವರನ್ನು ಸಂಪರ್ಕಿಸಬೇಕೆಂದು ಬೆಳಗಾವಿ ಮಹಾಸಭೆ ಜಿಲ್ಲಾ ಘಟಕದ ಅಧ್ಯಕ್ಷೆ ಶ್ರೀಮತಿ ರತ್ನಪ್ರಭಾ ಬೆಲ್ಲದ ಹಾಗೂ ವಸತಿ ನಿಲಯದ ಕಾರ್ಯದರ್ಶಿ ಡಾ.ಪ್ರೀತಿ ದೊಡವಾಡ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ