Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಫಹೀಮ್ ಕೋತ್ವಾಲ್ ಗಡಿಪಾರು 

ಬೆಳಗಾವಿ: ಮಟ್ಕಾ ಮತ್ತು ಇತರೆ ಕಾನೂನುಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ ಬೆಳಗಾವಿ ನಗರದ ಖಂಜ‌ರ್ ಗಲ್ಲಿಯ ನಿವಾಸಿ ಫಹೀಮ್ ಕೋತ್ವಾಲ್ ಎಂಬಾತನನ್ನು ಗಡಿಪಾರು ಮಾಡಲಾಗಿದೆ. 

25 ಪ್ರಕರಣಗಳಲ್ಲಿ ಫಹೀಮ್ ಶಿಕ್ಷೆಗೆ ಒಳಗಾಗಿದ್ದಾನೆ. ಆದರೂ, ಅಕ್ರಮ ಚಟುವಟಿಕೆಗಳನ್ನು ಮುಂದುವರಿಸಿದ್ದರಿಂದ, ಶಾಂತಿ ಮತ್ತು ಸಾಮರಸ್ಯ ಕಾಪಾಡಿಕೊಳ್ಳಲು ಎರಡನೇ ಬಾರಿಗೆ ಆತನನ್ನು ಗಡಿಪಾರು ಮಾಡಲಾಗಿದೆ. ಈತನನ್ನು ಒಂದು ವರ್ಷದ ಅವಧಿಗೆ ಹಾವೇರಿ ಪಟ್ಟಣ ಪೊಲೀಸ್‌ ವ್ಯಾಪ್ತಿಗೆ ಕಳುಹಿಸಲಾಗಿದೆ.

ಮಟ್ಕಾ, ಕೋಮು ಹಿಂಸಾಚಾರ, ಸಾರ್ವಜನಿಕ ಆಸ್ತಿ ನಷ್ಟ, ಪೊಲೀಸ್‌ ಅಧಿಕಾರಿಗಳು ಮತ್ತು ಸಿಬ್ಬಂದಿ ಕೊಲೆಗೆ ಯತ್ನ, ಅಕ್ರಮ ಸರಕು ಸಾಗಣೆ ಮತ್ತಿತರ ಕಾನೂನುಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಫಹೀಮ್ ಮೇಲೆ 48 ಪ್ರಕರಣಗಳು ದಾಖಲಾಗಿವೆ. ಈ ಪೈಕಿ ಮಾರ್ಕೆಟ್ ಠಾಣೆಯಲ್ಲಿ 34, ಮಾಳಮಾರುತಿ ಠಾಣೆಯಲ್ಲಿ ಐದು, ಖಡೇಬಜಾ‌ರ ಠಾಣೆಯಲ್ಲಿ ಏಳು, ಟಿಳಕವಾಡಿ ಮತ್ತು ಸಿಇಎನ್‌ ಅಪರಾಧ ಠಾಣೆಯಲ್ಲಿ ತಲಾ ಒಂದು ಪ್ರಕರಣ ಸೇರಿವೆ ಎಂದು ಪೊಲೀಸರು ತಿಳಿಸಿದ್ದಾರೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಶ್ಯ ಸಮಾಜದ ಏಕತೆ, ಪ್ರಗತಿಗೆ ಸೆ.6ರಂದು ಬೆಳಗಾವಿಯಲ್ಲಿ ವೈಶ್ಯ ಸಮ್ಮೇಳನಕನ್ನಡ ಸಾಹಿತ್ಯ ಪರಿಷತ್ ಸರ್ಜರಿಗೆ ಹಾರ್ಟ್ ಸರ್ಜನ್ ಬೆಳಗಾವಿ ಮಣ್ಣಿನ ಮಗಳು ಡಾ.ವಿಜಯಲಕ್ಷ್ಮೀ ಬಾಳೆಕುಂದ್ರಿ ಸಜ್ಜು ಚುನಾವಣೆ ಸ್ಪರ್ಧೆಗೆ ನಿರ್ಧಾರ | ಗೆದ್ದರೆ ಪ್ರಥಮ ಅಧ್ಯಕ್ಷೆ, ತೋಂಟದಾರ್ಯ ಮಠದ ಜಗದ್ಗುರುಗಳು ಬೆಂಬಲಸಮುದ್ರ ಮಟ್ಟ ಏರಿಕೆಯಿಂದ ಮುಂಬೈ, ಕೋಲ್ಕತ್ತಾದ 1.4 ಕೋಟಿ ಜನರು ಮನೆ ಕಳೆದುಕೊಳ್ಳಬಹುದು : ವಿಶ್ವಸಂಸ್ಥೆ ತಾಯಿ ಗದರಿದ ಕೋಪಕ್ಕೆ ಕೆರೆಗೆ ಹಾರಿದ 14 ವರ್ಷದ ಮಗಳು ; ರಕ್ಷಿಸಲು ಹೋದ ತಾಯಿಯೂ ಮುಳುಗಿ ಸಾವುಸಿಜೆಪಿ ಪ್ರತಿಭಟನಾಕಾರರ ವಿರುದ್ಧದ ಎಲ್ಲ ಎಫ್‌ಐಆರ್‌ ರದ್ದು ಮಾಡಿದ ಸುಪ್ರೀಂ ಕೋರ್ಟ್‌ ; ಆದರೆ ಕೆಲವರಿಗೆ ವಿನಾಯಿತಿ ಇಲ್ಲ…ಎಸ್‌ಸಿಒ ಶೃಂಗಸಭೆಯ ಮುಖ್ಯಸ್ಥರ ಗ್ರುಪ್‌ ಫೋಟೊದಿಂದ ಪ್ರಧಾನಿ ಮೋದಿ ಫೋಟೊ ಕಟ್‌ ಮಾಡಿ ಪ್ರಕಟಿಸಿದ ಪಾಕಿಸ್ತಾನ ಪಿಎಂಒ !ನೇಪಾಳದಲ್ಲಿ ದುರಂತ ; ಬಿಹಾರದಲ್ಲಿ ಆತಂಕ..! ಪ್ರವಾಹದಲ್ಲಿ ಬಂದ ಅಪರಿಚಿತ ಮೀನುಗಳು ಜೀವಕ್ಕೆ ಕಂಟಕ ? ಸರ್ಕಾರದ ಎಚ್ಚರಿಕೆಕನ್ನಡ ಸಾಹಿತ್ಯ ಪರಿಷತ್ ಸರ್ಜರಿಗೆ ಹಾರ್ಟ್ ಸರ್ಜನ್ ಬೆಳಗಾವಿ ಮಣ್ಣಿನ ಮಗಳು ಡಾ.ವಿಜಯಲಕ್ಷ್ಮೀ ಬಾಳೆಕುಂದ್ರಿ ಸಜ್ಜು ಚುನಾವಣೆ ಸ್ಪರ್ಧೆಗೆ ನಿರ್ಧಾರ | ಗೆದ್ದರೆ ಪ್ರಥಮ ಅಧ್ಯಕ್ಷೆ, ತೋಂಟದಾರ್ಯ ಮಠದ ಜಗದ್ಗುರುಗಳು ಬೆಂಬಲಅವಕಾಶಕ್ಕಾಗಿ ಕಾಯಬೇಡಿ, ಅವಕಾಶ ಸೃಷ್ಟಿಸುವ ಮಹಿಳೆಯರಾಗಿ-ಡಾ. ಪೂಜಾ ಹಲ್ಯಾಳಅವಕಾಶಕ್ಕಾಗಿ ಕಾಯಬೇಡಿ, ಅವಕಾಶ ಸೃಷ್ಟಿಸುವ ಮಹಿಳೆಯರಾಗಿ-ಡಾ. ಪೂಜಾ ಹಲ್ಯಾಳ