Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕೌಟುಂಬಿಕ ಕಲಹ : ತಾಯಿ- ಮಗು ಬಾವಿಗೆ ಹಾರಿ ಆತ್ಮಹತ್ಯೆ

ಬೆಳಗಾವಿ: ಚಿಕ್ಕೋಡಿ ತಾಲೂಕು ಮಾಂಗನೂರು ಗ್ರಾಮದಲ್ಲಿ ಮಂಗಳವಾರ ತಾಯಿ-ಮಗು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ವರದಿಯಾಗಿದೆ. ಗಾಯತ್ರಿ ವಾಘಮೊರೆ( 26) ಮತ್ತು 17 ತಿಂಗಳ ಕುಶಲ್ ಅವರ ಶವಗಳು ಬಾವಿಯಲ್ಲಿ ಪತ್ತೆಯಾಗಿದೆ. ಕೌಟುಂಬಿಕ ಕಲಹಕ್ಕೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಚಿಕ್ಕೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೀಟ್‌ ಪೇಪರ್ ಲೀಕ್ ವಿವಾದ ; ಶಿಕ್ಷಣ ಇಲಾಖೆ ಕಾರ್ಯದರ್ಶಿ ಹುದ್ದೆಯಿಂದ ವಿನೀತ್ ಜೋಶಿ ಎತ್ತಂಗಡಿ, ಇಬ್ಬರು ಕಾರ್ಯದರ್ಶಿಗಳ ನೇಮಕಕೇಂದ್ರದ ಭರವಸೆ: ಸೊನಮ್ ವಾಂಗ್ಚೂಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯಬೆಂಗಳೂರು-ಮುಂಬೈ ಸ್ಲೀಪರ್ ವಂದೇ ಭಾರತ್‌ಗೆ  ಬೆಳಗಾವಿ ಮಾರ್ಗದ ಕೂಗು: ಏನಿದು ಹೊಸ ತಿರುವು?ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಇಂದುಪ್ರಬಲ ಎಲ್ ನಿನೋ’ ನಡುವೆಯೂ ಭಾರತದ ಶೇ.95 ಭಾಗ ಮೋಡಗಳಿಂದ ಆವೃತ : ಮಳೆಗಾಲದ ಹಿಂದಿನ ವೈಜ್ಞಾನಿಕ ರಹಸ್ಯವೇನು ?ಮಳೆರಾಯನ ಆರ್ಭಟಕ್ಕೆ ತತ್ತರಿಸಿದ ಗುಜರಾತ್: ಹಲವು ನಗರಗಳು ಜಲಾವೃತ, ಗ್ರಾಮಗಳ ಸಂಪರ್ಕ ಕಡಿತ, ನೂರಾರು ಜನರ ಸ್ಥಳಾಂತರರಾಜಕೀಯ ಪ್ರಚೋದನೆಗೆ ವಿದ್ಯಾರ್ಥಿಗಳು ಬಲಿಯಾಗಬೇಡಿ: ಬಿಜೆಪಿ ಮುಖಂಡ ಕಿರಣ ಜಾಧವನಂದಿನಿ ತುಪ್ಪ, ಬೆಣ್ಣೆ ಬೆಲೆ ಏರಿಕೆನಂದಿನಿ ತುಪ್ಪ, ಬೆಣ್ಣೆ ಬೆಲೆ ಏರಿಕೆಇನ್ಫೋಸಿಸ್‌ಗೆ ನೂತನ ಸಾರಥಿ: ಸಲೀಲ್ ಪಾರೇಖ್ ಸ್ಥಾನಕ್ಕೆ ಆಶಿಶ್ ಕುಮಾರ ದಾಸ್ ಸಿಇಒ ಆಗಿ ನೇಮಕ