Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಖ್ಯಾತ ಗಾಯಕಿ ಎಸ್‌.ಜಾನಕಿ ನಿಧನ

ಮೈಸೂರು: ಖ್ಯಾತ ಗಾಯಕಿ ಎಸ್.ಜಾನಕಿ (88) ವಯೋಸಹಜ ಅನಾರೋಗ್ಯದಿಂದ ಇಲ್ಲಿನ ಅಪೊಲೊ ಆಸ್ಪತ್ರೆಯಲ್ಲಿ ನಿಧನರಾದರು.


ಎಸ್. ಜಾನಕಿ (ಏಪ್ರಿಲ್ 23, 1938) ಭಾರತದ ಪ್ರಮುಖ ಚಲನಚಿತ್ರ ಹಿನ್ನೆಲೆ ಗಾಯಕಿ. ತಮಿಳು, ತೆಲುಗು, ಕನ್ನಡ, ಮಲಯಾಳಂ, ಒಡಿಯಾ, ಹಿಂದಿ, ಸಿಂಹಳ, ತುಳು, ಬಡಗ, ಬಂಗಾಳಿ, ಉರ್ದು, ಪಂಜಾಬಿ, ಕೊಂಕಣಿ, ಮರಾಠಿ, ಸಿಂಧಿ ಮುಂತಾದ ೧೭ಕ್ಕೂ ಹೆಚ್ಚಿನ ಭಾರತೀಯ ಭಾಷೆಗಳಲ್ಲಿ ೪೮,೦೦೦ಕ್ಕೂ ಹೆಚ್ಚಿನ ಹಾಡುಗಳನ್ನು ಹಾಡಿ ಜನಜನಿತವಾಗಿದ್ದಾರೆ. ನಾಲ್ಕು ಬಾರಿ ಅತ್ಯುತ್ತಮ ಹಿನ್ನೆಲೆಗಾಯಕಿ ರಾಷ್ಟ್ರ ಪ್ರಶಸ್ತಿ ಪಡೆದಿರುವ ಜಾನಕಿ, ವಿವಿಧ ರಾಜ್ಯಗಳಿಂದ ೨೮ಕ್ಕೂ ಹೆಚ್ಚಿನ ರಾಜ್ಯ ಪ್ರಶಸ್ತಿಗಳನ್ನು ಪಡೆದಿದ್ದಾರೆ. ಅವರು ಹೆಚ್ಚಿನ ಹಾಡುಗಳನ್ನು ಕ್ರಮವಾಗಿ ಕನ್ನಡ ಮತ್ತು ಮಲಯಾಳಂ ಭಾಷೆಗಳಲ್ಲಿ ಹಾಡಿದ್ದಾರೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೇಂದ್ರ ಸರ್ಕಾರದ ‘ವಂದೇ ಮಾತರಂ’ ಸಂಪೂರ್ಣ ಚರಣ ನಿಯಮಕ್ಕೆ ಕಾಂಗ್ರೆಸ್ ಅಪಸ್ವರ ; ಎರಡು ಚರಣ ಮಾತ್ರ ಹಾಡಲು ನಿರ್ಧಾರ20 ರೂ. ಲಂಚದ ಆರೋಪಕ್ಕೆ 30 ವರ್ಷಗಳ ಕಾನೂನು ಹೋರಾಟ : ಸುಪ್ರೀಂಕೋರ್ಟಿನಿಂದ ಇಬ್ಬರು ಸರ್ಕಾರಿ ನೌಕರರ ಖುಲಾಸೆಕೇಂದ್ರ ಸರ್ಕಾರದ ‘ವಂದೇ ಮಾತರಂ’ ಸಂಪೂರ್ಣ ಚರಣ ನಿಯಮಕ್ಕೆ ಕಾಂಗ್ರೆಸ್ ಅಪಸ್ವರ ; ಎರಡು ಚರಣ ಮಾತ್ರ ಹಾಡಲು ನಿರ್ಧಾರಹುಬ್ಬಳ್ಳಿ-ಧಾರವಾಡ, ಬೆಳಗಾವಿ ಸೇರಿದಂತೆ ಉತ್ತರ ಕರ್ನಾಟಕ ಜನತೆಗೆ ಸಿಹಿ ಸುದ್ದಿಪ್ರಿಯಕರನ ಜೊತೆ ಸೇರಿ ಗಂಡ, 4 ವರ್ಷದ ಮಗನನ್ನು ಉಸಿರುಗಟ್ಟಿಸಿ ಕೊಂದ ಪತ್ನಿಹನೂರು ಗುಂಡಿನ ಚಕಮಕಿ ಪ್ರಕರಣ : ಅಜ್ಞಾತ ಸ್ಥಳದಿಂದ ವಿಡಿಯೋ ಬಿಡುಗಡೆ ಮಾಡಿದ ಬದುಕುಳಿದ ವ್ಯಕ್ತಿ ಹೇಳಿದ್ದೇನು ?ಹಾರ್ಮುಜ್ ಜಲಸಂಧಿ ‘ಅಮೆರಿಕದ ಹೊಸ ಭೂಪ್ರದೇಶ’ ಎಂದು ಘೋಷಿಸಿ ನಕ್ಷೆ ಹಂಚಿಕೊಂಡ ಟ್ರಂಪ್‌ಎರಡು ಬಾರಿ ಕಚ್ಚಿದ ವಿಷಪೂರಿತ ಹಾವು ; ತೀವ್ರ ಅಸ್ವಸ್ಥಗೊಂಡ ಪೊಲೀಸ್ ಕಾನ್‌ಸ್ಟೆಬಲ್‌ ಜೀವ ಉಳಿಸಲು ನೆರವಾದ ಎಐ(AI)ಎರಡು ಬಾರಿ ಕಚ್ಚಿದ ವಿಷಪೂರಿತ ಹಾವು ; ತೀವ್ರ ಅಸ್ವಸ್ಥಗೊಂಡ ಪೊಲೀಸ್ ಕಾನ್‌ಸ್ಟೆಬಲ್‌ ಜೀವ ಉಳಿಸಲು ನೆರವಾದ ಎಐ(AI)ಜಾವೆಲಿನ್ ಎಸೆತದಲ್ಲಿ  ಜಿ. ಎ. ಹೈಸ್ಕೂಲ್ ವಿದ್ಯಾರ್ಥಿ ವಿಶಾಲ್ ರಾಠೋಡ ದಾಖಲೆ ಸಾಧನೆ: ರಾಷ್ಟ್ರಮಟ್ಟಕ್ಕೆ ಆಯ್ಕೆ