Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ವಿದ್ಯಾರ್ಥಿಗಳ ಬೀಳ್ಕೊಡುಗೆ-  ವಿವಿಧ ಕೋಶಗಳ ಸಮಾರೋಪ ಸಮಾರಂಭ ಇಂದು

ಬೆಳಗಾವಿ : ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದ 2025-26ನೇ ಸಾಲಿನ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಮತ್ತು  ಸಾಂಸ್ಕೃತಿಕ , ಎನ್ . ಎಸ್.ಎಸ್., ಎನ್. ಸಿ.ಸಿ.,  ರೆಡ್ ಕ್ರಾಸ್ ಹಾಗೂ ಕ್ರೀಡಾ ಚಟುವಟಿಕೆಗಳ ಸಮಾರೋಪ ಸಮಾರಂಭವನ್ನು ನಗರದ ಕುಮಾರ ಗಂಧರ್ವ ರಂಗಮಂದಿರದಲ್ಲಿ ಮೇ 14 ರ ಗುರುವಾರದಂದು ಹಮ್ಮಿಕೊಳ್ಳಲಾಗಿದೆ.

ನಾಡಿನ ಖ್ಯಾತ ಚಲನಚಿತ್ರ ಕಲಾವಿದೆ, ವಿಧಾನ ಪರಿಷತ್ ಸದಸ್ಯೆಯಾದ ಉಮಾಶ್ರೀ  ಆಗಮಿಸಲಿದ್ದಾರೆ.  ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಸಿ. ಎಂ. ತ್ಯಾಗರಾಜ ಅಧ್ಯಕ್ಷತೆ ವಹಿಸಲಿದ್ದಾರೆ. ರಾಚವಿ ಕುಲಸಚಿವ ಸಂತೋಷ ಕಾಮಗೌಡ, ಮೌಲ್ಯಮಾಪನ ಕುಲಸಚಿವ ಪ್ರೊ. ಡಿ. ಎನ್. ಪಾಟೀಲ, ಹಣಕಾಸು ಅಧಿಕಾರಿ ಎಂ. ಎ. ಸಪ್ನ, ಮಹಾವಿದ್ಯಾಲಯದ ಪ್ರಾಚಾರ್ಯ ಪ್ರೊ. ಎಸ್. ಸಿ. ಪಾಟೀಲ, ಉಪಪ್ರಾಚಾರ್ಯ ಡಾ. ಅರ್ಜುನ ಜಂಬಗಿ ಉಪಸ್ಥಿತರಿರುವರು ಎಂದು ಮಹಾವಿದ್ಯಾಲಯದ ವಿದ್ಯಾರ್ಥಿ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ನಾಗಲಿಂಗ ಕಂಬಾರ ಹಾಗೂ ಮಹಿಳಾ ಕಾರ್ಯದರ್ಶಿ ಮೇಘಾ ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಖಾನಾಪುರ : ಜೋರು ಮಳೆ-ಹಾನಿಗೊಳಗಾದ ಶಾಲೆಗೆ ಭೇಟಿ ನೀಡಿದ ಶಾಸಕರುವಿದ್ಯಾರ್ಥಿಗಳ ಬೀಳ್ಕೊಡುಗೆ-  ವಿವಿಧ ಕೋಶಗಳ ಸಮಾರೋಪ ಸಮಾರಂಭ ಇಂದುಇ-ಫಾರ್ಮಾ ವಿರೋಧಿಸಿ ಮೇ 20 ರಂದು ವೈದ್ಯಕೀಯ ಅಂಗಡಿಗಳು ಬಂದ್ಸಿಬಿಐ ನಿರ್ದೇಶಕರಾಗಿ ಪ್ರವೀಣ್ ಸೂದ್ ಅವಧಿ 1 ವರ್ಷ ವಿಸ್ತರಣೆಎಐಎಡಿಎಂಕೆ 25 ಶಾಸಕರನ್ನು ಪಕ್ಷದ ಹುದ್ದೆಗಳಿಂದ ಕಿತ್ತೊಗೆದ ಪಳನಿಸ್ವಾಮಿ !2022ರ ಆದೇಶ ಹಿಂಪಡೆದ ಸರ್ಕಾರ ; ರಾಜ್ಯದ ಶಾಲಾ ಕಾಲೇಜುಗಳಲ್ಲಿ ಹಿಜಾಬ್‌ ಧರಿಸಲು ಅವಕಾಶಎಐಡಿಎಂಕೆ ಛಿದ್ರ…! 25 ಶಾಸಕರಿಂದ ಅಡ್ಡಮತದಾನ !!ಇಂಧನ ಉಳಿತಾಯಕ್ಕೆ ಮೋದಿ ಹೆಜ್ಜೆ : ಪ್ರಧಾನಿ ಬೆಂಗಾವಲು ವಾಹಗಳ ಸಂಖ್ಯೆ ಶೇ.50 ಕಡಿತ ; ಬಿಜೆಪಿ ಸಿಎಂಗಳಿಗೂ ಸೂಚನೆರಾಮತೀರ್ಥನಗರ : ಅತಿಕ್ರಮಣ ವಿರುದ್ಧ ಸಿಡಿದೆದ್ದ ನಾಗರಿಕರುಈ ಕಾರಿನದ್ದೇ ಜಾಸ್ತಿ ಮೈಲೇಜ್ ಎಂದ ಸಚಿನ್ ತೆಂಡೂಲ್ಕರ್