Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ನಿರ್ಭೀತವಾದ ಪತ್ರಿಕೋದ್ಯಮ ಇಂದಿನ ಅತೀ ಅಗತ್ಯ

ಉಡುಪಿ : ಇಂದು ಪತ್ರಿಕೆ ಉದ್ಯಮವಾಗಿ ಬೆಳೆದಿದೆ. ಸುದ್ದಿಯನ್ನು ಸ್ಮರ್ಧಾತ್ಮಕವಾಗಿ ನೀಡುವ ಒತ್ತಡ ಇರುತ್ತದೆ. ಸಂಗ್ರಹಿಸಿದ ಸುದ್ದಿಯನ್ನು ಮಾಹಿತಿ ರೂಪದಲ್ಲಿ ಹೊರ ಹಾಕುವುದು ಅಗತ್ಯ. ಒತ್ತಡ ನಡುವೆ ಪತ್ರಕರ್ತರು ಕ್ರೀಡಾ ಚಟುವಟಿಕೆಗಳಲ್ಲಿಯೂ ಭಾಗವಹಿಸುವುದರಿಂದ ಸ್ವಾಸ್ಥ ಆರೋಗ್ಯ ಕಾಪಾಡಲು ಸಾಧ್ಯವಾಗುತ್ತದೆ. ನಿರ್ಭೀತವಾದ ಪತ್ರಿಕೋದ್ಯಮ ಇಂದಿನ ಅತೀ ಅಗತ್ಯವಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ ಹೇಳಿದ್ದಾರೆ.

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ರಜತ ಮಹೋತ್ಸವದ ಪ್ರಯುಕ್ತ ಅಜ್ಜರಕಾಡುವಿನಲ್ಲಿರುವ ಉಡುಪಿ ಜಿಲ್ಲಾ ಕ್ರೀಡಾಂಗಣ ಹಮ್ಮಿಕೊಳ್ಳಲಾ ‘ರಜತ ಕ್ರೀಡಾ ಸಂಭ್ರಮ’ ವಾರ್ಷಿಕ ಕ್ರೀಡಾ ಕೂಟವನ್ನು ಉದ್ಘಾಟಿಸಿ, ಪಥ ಸಂಚಲನದ ಗೌರವ ವಂದನೆ ಸ್ವೀಕರಿಸಿ ಅವರು ಮಾತನಾಡುತಿದ್ದರು.

ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ಅವಿನಾಶ್ ಶೆಟ್ಟಿ ಮಾತನಾಡಿ, ಪತ್ರಿಕೋದ್ಯಮ ಪ್ರಭಾವಿ ಮಾಧ್ಯಮವಾಗಿದ್ದು, ಜನರು ಪತ್ರಿಕೆ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ಪತ್ರಕರ್ತರು ದಿನದ 30 ನಿಮಿಷಗಳನ್ನು ಕ್ರೀಡಾ ಚಟುವಟಿಕೆಗಳಿಗೆ ಮೀಸಲಿಡಬೇಕು. ಇದರಿಂದ ಆರೋಗ್ಯವಂತರಾಗಿರಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯ ಪಟ್ಟರು.

 
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ