Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ವಿವಿಧ ರೈಲ್ವೆ ನಿಲ್ದಾಣಗಳಿಗೆ ನೇಮಕಗೊಂಡ ಸಲಹಾ ಸಮಿತಿ ಸದಸ್ಯರಿಗೆ ಸನ್ಮಾನ

 

ಬೆಳಗಾವಿ : ಬೆಳಗಾವಿ ಗ್ರಾಮಾಂತರದ ಬಿಜೆಪಿ ಕಾರ್ಯಾಲಯದಲ್ಲಿ ಸರ್ವಾನುಮತದಿಂದ ಮೂರು ವರ್ಷಗಳ ಅವಧಿಗೆ ಭಾ.ಜ.ಪಾ ಬೆಳಗಾವಿ ಗ್ರಾಮಂತರ ಜಿಲ್ಲಾಧ್ಯಕ್ಷರಾಗಿ ಮರು ಆಯ್ಕೆಯಾದ ಸುಭಾಷ್ ಪಾಟೀಲ ಅವರನ್ನು ಹಾಗೂ ಜಿಲ್ಲೆಯ ವಿವಿಧ ರೈಲ್ವೆ ನಿಲ್ದಾಣಗಳಿಗೆ ನೂತನವಾಗಿ ನಾಮನಿರ್ದೇಶನಗೊಂಡ ಸದಸ್ಯರ ಸನ್ಮಾನ ಕಾರ್ಯಕ್ರಮ ನಡೆಯಿತು.

ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಜಗದೀಶ್ ಶೆಟ್ಟರ್ ಅವರು ಪಾಲ್ಗೊಂಡು ನೂತನ ಸದಸ್ಯರನ್ನು ಸನ್ಮಾನಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಅಧ್ಯಕ್ಷ ಸುಭಾಷ್ ಪಾಟೀಲ, ಮಾಜಿ ಶಾಸಕ ಸಂಜಯ ಪಾಟೀಲ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂದೀಪ್ ದೇಶಪಾಂಡೆ, ರಾಜ್ಯ ಮಾಧ್ಯಮ ಸಮಿತಿ ಸದಸ್ಯ ಎಫ್.ಎಸ್ ಸಿದ್ಧನಗೌಡರ, ಮಹಿಳಾ ಮೋರ್ಚಾದ ಅಧ್ಯಕ್ಷೆ ನಯನಾ ಭಸ್ಮೆ, ನೂತನವಾಗಿ ನಾಮನಿರ್ದೇಶನಗೊಂಡ ಸದಸ್ಯರು, ಪಕ್ಷದ ಕಾರ್ಯಕರ್ತರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ