Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿ ಲಿಂಗರಾಜ ಮಹಾವಿದ್ಯಾಲಯದ ಸಮಾಜಶಾಸ್ತ್ರ ವಿದ್ಯಾರ್ಥಿಗಳಿಂದ ಕ್ಷೇತ್ರ ಅಧ್ಯಯನ ಭೇಟಿ

ಬೆಳಗಾವಿ : ಬೆಳಗಾವಿಯ ಕೆಎಲ್ ಇ ಸಂಸ್ಥೆಯ ಲಿಂಗರಾಜ ಮಹಾವಿದ್ಯಾಲಯದ ಸಮಾಜಶಾಸ್ತ್ರ ವಿದ್ಯಾರ್ಥಿಗಳು ಮುಂಡಗೋಡದ ಟಿಬೆಟಿಯನ್ ಕಾಲೋನಿಗೆ ಭೇಟಿ ನೀಡಿ ಕ್ಷೇತ್ರ ಅಧ್ಯಯನ ಕೈಗೊಂಡರು.

ಬೌದ್ದ ಬಿಕ್ಷುಗಳ ಜೊತೆ ವಿದ್ಯಾರ್ಥಿಗಳು ಸಂದರ್ಶನ ನಡೆಸಿದರು. ಅವರು ತಮ್ಮ ಆಚಾರ-ವಿಚಾರ, ಧಾರ್ಮಿಕ ಮತ್ತು ಸಾಂಸ್ಕೃತಿಕ ಆಚರಣೆಗಳನ್ನು ವಿದ್ಯಾರ್ಥಿಗಳಿಗೆ ವಿವರಿಸಿದರು. ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥ ನವೀನ ಕಣಬರಗಿ, ಪ್ರಾಧ್ಯಾಪಕಿ ಸುಶ್ಮಿತಾ ಪೂಜಾರ ಅವರ ನೇತೃತ್ವದಲ್ಲಿ ವಿದ್ಯಾರ್ಥಿಗಳ ತಂಡ ಈ ಕ್ಷೇತ್ರ ಅಧ್ಯಯನಕ್ಕೆ ತೆರಳಿತ್ತು.

On 11th December, students of the Sociology Degree program at KLE’s Lingaraj College, Belagavi, embarked on an enlightening field trip to the Tibetan Camp in Mundgod, Karnataka. The visit provided th with an invaluable opportunity to delve into the unique culture and history of the Tibetan community. A monk warmly welcomed and guided them through the intricacies of their traditions. He shared fascinating insights about the significance of their practices, the symbolism behind their idols, and the thoughtful design of their prayer room. Observing their prayer room and listening to the stories behind them left the students with a deeper appreciation of their spiritual heritage.
The experience was both educational and inspiring, giving the students a profound understanding of Tibetan traditions and values. This field trip not only deepened our sociological perspective but also emphasized the importance of cultural diversity and preservation in today’s world.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ