Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಫೈನಾನ್ಸ್ ಸಾಲಬಾಧೆ: ಕಾರ್ಮಿಕ ಆತ್ಮಹತ್ಯೆ

ಬೆಳಗಾವಿ: ಖಾನಾಪುರ ತಾಲೂಕಿನ ಕಕ್ಕೇರಿ ಗ್ರಾಮದ ಜನತಾ ಕಾಲೊನಿ ನಿವಾಸಿ ಗೋವಿಂದ ಗಣಪತಿ ವಡ್ಡರ (34) ಫೈನಾನ್ಸ್ ಸಾಲಬಾಧೆಯಿಂದ ವಿಷ ಸೇವಿಸಿ ಶುಕ್ರವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕೂಲಿ ಕಾರ್ಮಿಕ ಗೋವಿಂದ ಅವರು ಸೆಂಟ್ರಿಂಗ್ ಕೆಲಸದ ಸಾಮಗ್ರಿಗಳ ಖರೀದಿಗೆ ಫೈನಾನ್ಸ್‌ನಿಂದ ರೂ. 60 ಸಾವಿರ ಹಾಗೂ ಕುಟುಂಬದವರ ಹೆಸರಿನಲ್ಲಿ ಗ್ರಾಮಾಭಿವೃದ್ಧಿ ಸಂಘದಿಂದ ರೂ.ಒಂದು ಲಕ್ಷ ಸಾಲ ಪಡೆದಿದ್ದರು ಎಂದು ಮೂಲಗಳು ತಿಳಿಸಿವೆ.

ಮನೆಯಲ್ಲಿಯೇ ಗುರುವಾರ ರಾತ್ರಿ ವಿಷ ಕುಡಿದಿದ್ದ ಗೋವಿಂದ ಅವರ ಶುಕ್ರವಾರ ಬೆಳಿಗ್ಗೆ ಶವವಾಗಿ ಪತ್ತೆಯಾದರು. ಅವರಿಗೆ ಪತ್ನಿ, ಇಬ್ಬರು ಪುತ್ರಿಯರು ಇದ್ದಾರೆ.

ಫೈನಾನ್ಸ್‌ನಿಂದ ಪಡೆದ ಸಾಲದ ಕಂತು ಪಾವತಿಸುವಲ್ಲಿ ರೂ.100 ಕಡಿಮೆ ತುಂಬಿದ್ದಾರೆ ಎಂದು ಆರೋಪಿಸಿ, ಫೈನಾನ್ಸ್‌ ಸಿಬ್ಬಂದಿ ಮನೆ ಮುಂದೆ ಬಂದು ಗಲಾಟೆ ಮಾಡಿದ ವಿಡಿಯೊ ತುಣುಕು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ.

ಸವದತ್ತಿ ಪಟ್ಟಣದ ಬಸವರಾಜ ಎನ್ನುವವರು ಫೈನಾನ್ಸ್‌ನಿಂದ ರೂ.55 ಸಾವಿರ ಸಾಲ ಪಡೆದಿದ್ದರು. ವಾರಕ್ಕೆ ರೂ.650ರಂತೆ ಕಂತು ತುಂಬುತ್ತಿದ್ದರು. ಈ ಬಾರಿ ರೂ.100 ಕಡಿಮೆ ತುಂಬಿದ್ದಾರೆ ಎಂದು ಸಿಬ್ಬಂದಿ, ವಸೂಲಿಗೆ ಮನೆ ಮುಂದೆ ಬಂದಿದ್ದರು. ಇದರಿಂದ ಬೇಸತ್ತ ಬಸವರಾಜ ಸಿಬ್ಬಂದಿಯನ್ನು ತರಾಟೆ ತೆಗೆದುಕೊಂಡ ಪ್ರಸಂಗ ವಿಡಿಯೊದಲ್ಲಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರಣೆಗೆ ತ್ವರಿತ ನ್ಯಾಯಾಲಯ ಸ್ಥಾಪನೆ: ಪ್ರಧಾನಿ ಮೋದಿಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ? ಸಾರ್ವಜನಿಕರನ್ನು ಸತಾಯಿಸುತ್ತಿರುವ ಬಿ ಎಲ್ ಒ ಗಳ ವಿರುದ್ಧ ಕ್ರಮಕ್ಕೆ ಅಗ್ರಹಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ?ದೇಶಾದ್ಯಂತ ಆವರಿಸಿದ ಮೋಡಗಳು ; ಉಪಗ್ರಹ ಚಿತ್ರಗಳಲ್ಲಿ ಸ್ಪಷ್ಟ ; ಮುಂಗಾರು ಬಲಗೊಳ್ಳುತ್ತಿದೆ ಎಂದ ಹವಾಮಾನ ಇಲಾಖೆನೀಟ್‌ ಹೋರಾಟ : ಯುವ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮವಿಲ್ಲ ಎಂದು ಭರವಸೆ ನೀಡಿದ್ರೆ ಉಪವಾಸ ಅಂತ್ಯ ; ಕೇಂದ್ರಕ್ಕೆ ವಾಂಗ್ಚುಕ್ ಷರತ್ತುಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಆಸ್ಪತ್ರೆ, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಮುಂದೂಡಿಕೆಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆಗಣಿಕೊಪ್ಪ : ಶಾಸಕ ಬಾಬಾಸಾಹೇಬ ಪಾಟೀಲ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಭೋಜನ, ಕಲಿಕಾ ಸಾಮಗ್ರಿ ವಿತರಣೆ