Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಸಕ್ಕರೆ ಕಾರ್ಖಾನೆಗೆ ಬೆಂಕಿ

ಬೆಳಗಾವಿ: ನಿಪ್ಪಾಣಿಯ ಶ್ರೀ ಹಾಲಸಿದ್ದನಾಥ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಅಪಾರ ಹಾನಿಯಾದ ಘಟನೆ ಶುಕ್ರವಾರ ನಡೆದಿದೆ. ಸ್ಥಳೀಯ ಎರಡು ಅಗ್ನಿಶಾಮಕ ವಾಹನಗಳು ಸೇರಿದಂತೆ, ಸಂಕೇಶ್ವರ, ಚಿಕ್ಕೋಡಿ, ಕೊಲ್ಲಾಪುರ ಜಿಲ್ಲೆಯ ಕಾಗಲ್ ತಾಲೂಕಿನಿಂದ ಸೇರಿ ಸುಮಾರು ಏಳು ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸಲು ಪ್ರಯತ್ನಿಸಿವೆ.

ಸಂಜೆ 4 ಗಂಟೆಗೆ 24 ಟಿಪಿಎಚ್ ಬಾಯ್ಲರ್ ವಿಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ಅವಘಡದಲ್ಲಿ ರೂ. 5 ರಿಂದ 6 ಕೋಟಿ ಹಾನಿ ಅಂದಾಜಿಸಲಾಗಿದೆ.

ಮಹಾರಾಷ್ಟ್ರದ ಹಮ್ಮಿದವಾಡಾದ ಸದಾಶಿವರಾವ ಮಂಡಲಿಕ ಶುಗ‌ರ್ ಮಿಲ್, ಕಾಗಲ್‌ನ ಛತ್ರಪತಿ ಶಾಹು ಸಹಕಾರಿ ಸಕ್ಕರೆ ಕಾರ್ಖಾನೆ, ಕಾಗಲ್‌ನ ನಗರಸಭೆ, ಸ್ಥಳೀಯ ನಗರಸಭೆ, ಚಿಕ್ಕೋಡಿ ಪುರಸಭೆ, ಸಂಕೇಶ್ವರ ಪುರಸಭೆ, ಹಿರಾಶುಗರ್ ಸಕ್ಕರೆ ಕಾರ್ಖಾನೆ, ಡಿಕೆಎಸ್‌ಎಸ್‌ ಕಾರ್ಖಾನೆ ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸಿವೆ.

 
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ? ಸಾರ್ವಜನಿಕರನ್ನು ಸತಾಯಿಸುತ್ತಿರುವ ಬಿ ಎಲ್ ಒ ಗಳ ವಿರುದ್ಧ ಕ್ರಮಕ್ಕೆ ಅಗ್ರಹಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ?ದೇಶಾದ್ಯಂತ ಆವರಿಸಿದ ಮೋಡಗಳು ; ಉಪಗ್ರಹ ಚಿತ್ರಗಳಲ್ಲಿ ಸ್ಪಷ್ಟ ; ಮುಂಗಾರು ಬಲಗೊಳ್ಳುತ್ತಿದೆ ಎಂದ ಹವಾಮಾನ ಇಲಾಖೆನೀಟ್‌ ಹೋರಾಟ : ಯುವ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮವಿಲ್ಲ ಎಂದು ಭರವಸೆ ನೀಡಿದ್ರೆ ಉಪವಾಸ ಅಂತ್ಯ ; ಕೇಂದ್ರಕ್ಕೆ ವಾಂಗ್ಚುಕ್ ಷರತ್ತುಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಆಸ್ಪತ್ರೆ, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಮುಂದೂಡಿಕೆಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆಗಣಿಕೊಪ್ಪ : ಶಾಸಕ ಬಾಬಾಸಾಹೇಬ ಪಾಟೀಲ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಭೋಜನ, ಕಲಿಕಾ ಸಾಮಗ್ರಿ ವಿತರಣೆವಿದ್ಯಾರ್ಥಿಗಳು  ಎನ್ ಸಿಸಿ   ಮಹತ್ವ ಮತ್ತು ಅದರ ಉಪಯೋಗ ಹಾಗೂ ಅನುಕೂಲಗಳ  ಮಾಹಿತಿ ಪಡೆಯಬೇಕು: ಪ್ರೊ . ಹನುಮಂತ ಬನ್ನೂರ