Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಐಗಳಿ ಗ್ರಾಮದಲ್ಲಿ ಗೋಪೂಜೆ ನೆರವೇರಿಸಿದ ಮಾಜಿ‌ ಡಿಸಿಎಂ ಲಕ್ಷ್ಮಣ ಸವದಿ

 

ಐಗಳಿ :

ಬಲಿಪಾಡ್ಯ ದಿನವಾದ ಇಂದು ಮುಜರಾಯಿ ಇಲಾಖೆ ವತಿಯಿಂದ ಸಂಜೆ 5:30 ರಿಂದ 6.30ರ ಗೋಧೂಳಿ ಲಗ್ನದಲ್ಲಿ ಗೋಪೂಜೆ ನೆರವೇರಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಅಥಣಿ ತಾಲೂಕಿನ ಐಗಳಿ ಗ್ರಾಮದ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಮಾಜಿ ಉಪಮುಖ್ಯಮಂತ್ರಿ, ಬಿಜೆಪಿ ರಾಜ್ಯ ಉಪಾಧ್ಯಕ್ಷ, ವಿಧಾನ ಪರಿಷತ್ ಸದಸ್ಯ ಲಕ್ಷ್ಮಣ ಸವದಿ ಅವರು ಗೋಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಗ್ರಾಮದ ಹಿರಿಯರಾದ ಸಿ.ಎಸ್. ನೇಮಗೌಡ, ಬಸಗೌಡ ಬಿರಾದಾರ್, ಶಂಕರಗೌಡ ಪಾಟೀಲ್, ಆರ್.ಆರ್. ತೆಲಸಂಗ, ಬಸವರಾಜ್ ಬಿರಾದಾರ್, ದುಂಡಪ್ಪ ದೊಡ್ಡಮನಿ, ಓಂಕಾರಯ್ಯ ಮಠಪತಿ, ಶಿವಾನಂದ ಸಿಂಧೂರ, ಯಲ್ಲಪ್ಪ ಮಿರ್ಜಿ , ಸುರೇಶ ಬಿಜ್ಜರಗಿ ಸೇರಿದಂತೆ ಹಲವು ಗಣ್ಯಮಾನ್ಯರು, ಗ್ರಾಮಸ್ಥರು ಪಾಲ್ಗೊಂಡಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ