Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ಪತ್ನಿ ಚೆನ್ನಮ್ಮ ನಿಧನ

ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ಪತ್ನಿ ಚೆನ್ನಮ್ಮ (85) ಅವರು ಶನಿವಾರ ಜು.18ರಂದು ನಿಧನರಾಗಿದ್ದಾರೆ.

ಆರೋಗ್ಯದಲ್ಲಿ ದಿಢೀರ್ ಏರುಪೇರು ಕಾಣಿಸಿಕೊಂಡಿದ್ದರಿಂದ ಚೆನ್ನಮ್ಮರನ್ನು ಮೂರು ದಿನಗಳ ಹಿಂದೆ ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶುಕ್ರವಾರದಿಂದ ಅವರು ತೀವ್ರ ಉಸಿರಾಟದ ಸಮಸ್ಯೆ ಎದುರಿಸುತ್ತಿದ್ದರು. ಆದರೆ, ಚಿಕಿತ್ಸೆ ಫಲಿಸದೆ ಚೆನ್ನಮ್ಮ ಇಂದು ಕೊನೆಯುಸಿರೆಳೆದಿದ್ದಾರೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕನ್ನಡ ಸಾಹಿತ್ಯ ಪರಿಷತ್ ಸರ್ಜರಿಗೆ ಹಾರ್ಟ್ ಸರ್ಜನ್ ಬೆಳಗಾವಿ ಮಣ್ಣಿನ ಮಗಳು ಡಾ.ವಿಜಯಲಕ್ಷ್ಮೀ ಬಾಳೆಕುಂದ್ರಿ ಸಜ್ಜು ಚುನಾವಣೆ ಸ್ಪರ್ಧೆಗೆ ನಿರ್ಧಾರ | ಗೆದ್ದರೆ ಪ್ರಥಮ ಅಧ್ಯಕ್ಷೆ, ತೋಂಟದಾರ್ಯ ಮಠದ ಜಗದ್ಗುರುಗಳು ಬೆಂಬಲಅವಕಾಶಕ್ಕಾಗಿ ಕಾಯಬೇಡಿ, ಅವಕಾಶ ಸೃಷ್ಟಿಸುವ ಮಹಿಳೆಯರಾಗಿ-ಡಾ. ಪೂಜಾ ಹಲ್ಯಾಳಅವಕಾಶಕ್ಕಾಗಿ ಕಾಯಬೇಡಿ, ಅವಕಾಶ ಸೃಷ್ಟಿಸುವ ಮಹಿಳೆಯರಾಗಿ-ಡಾ. ಪೂಜಾ ಹಲ್ಯಾಳಅವಕಾಶಕ್ಕಾಗಿ ಕಾಯಬೇಡಿ, ಅವಕಾಶ ಸೃಷ್ಟಿಸುವ ಮಹಿಳೆಯರಾಗಿ-ಡಾ. ಪೂಜಾ ಹಲ್ಯಾಳಕನ್ನಡ ಸಾಹಿತ್ಯ ಪರಿಷತ್ ಸರ್ಜರಿಗೆ ಹಾರ್ಟ್ ಸರ್ಜನ್ ಬೆಳಗಾವಿ ಮಣ್ಣಿನ ಮಗಳು ಡಾ.ವಿಜಯಲಕ್ಷ್ಮೀ ಬಾಳೆಕುಂದ್ರಿ ಸಜ್ಜು ಚುನಾವಣೆ ಸ್ಪರ್ಧೆಗೆ ನಿರ್ಧಾರ | ಗೆದ್ದರೆ ಪ್ರಥಮ ಅಧ್ಯಕ್ಷೆ, ತೋಂಟದಾರ್ಯ ಮಠದ ಜಗದ್ಗುರುಗಳು ಬೆಂಬಲಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ: 1988 ರ ಸದನದ ಮಾದರಿ ಅನುಸರಿಸಿ-ಅಶೋಕ ಚಂದರಗಿಕಾಲೇಜಿನಲ್ಲಿ ವಿದ್ಯಾರ್ಥಿಗಳ ಡಿಬೇಟ್ ಯೂನಿಯನ್ ಇರಬೇಕು: ಎಸ್. ಎಂ. ಜಾಮದಾರಕನ್ನಡ ಸಾಹಿತ್ಯ ಪರಿಷತ್ ಸರ್ಜರಿಗೆ ಹಾರ್ಟ್ ಸರ್ಜನ್ ಬೆಳಗಾವಿ ಮಣ್ಣಿನ ಮಗಳು ಡಾ.ವಿಜಯಲಕ್ಷ್ಮೀ ಬಾಳೆಕುಂದ್ರಿ ಸಜ್ಜು ಚುನಾವಣೆ ಸ್ಪರ್ಧೆಗೆ ನಿರ್ಧಾರ | ಗೆದ್ದರೆ ಪ್ರಥಮ ಅಧ್ಯಕ್ಷೆ, ತೋಂಟದಾರ್ಯ ಮಠದ ಜಗದ್ಗುರುಗಳು ಬೆಂಬಲ..!ಬೆಂಗಳೂರು–ಮುಂಬೈ ಸ್ಲೀಪರ್ ವಂದೇ ಭಾರತ್‌ ರೈಲು: ಬೆಳಗಾವಿ ಮಾರ್ಗದ ಪರ ಪ್ರಧಾನಿ ನರೇಂದ್ರ ಮೋದಿಗೆ ಮನವಿಪಾಕಿಸ್ತಾನದಲ್ಲಿ 100 ವರ್ಷಗಳಿಗೂ ಹಳೆಯ ಹಿಂದೂ ದೇವಾಲಯ ಧ್ವಂಸ