Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಪ್ರಕ್ರಿಯೆಗೆ ಚಾಲನೆ 

Advertisement

ಬೆಂಗಳೂರು : ಕರ್ನಾಟಕದಲ್ಲಿ ಇನ್ನು ಮುಂದೆ ಎಲ್ಲ ವಿದ್ಯಾರ್ಥಿಗಳಿಗೂ ಉಚಿತ ಬಸ್ ಪಾಸ್ ಲಭ್ಯ. ಶಕ್ತಿ ಯೋಜನೆಯಡಿ ವಿದ್ಯಾರ್ಥಿನಿಯರ ಜೊತೆ ಗಂಡು ಮಕ್ಕಳಿಗೂ ಸೌಲಭ್ಯ ವಿಸ್ತರಿಸಲಾಗಿದೆ.

ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರದಿಂದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ಸಿಗಲಿದೆ. ಪಾಸ್ ಪಡೆಯಲು 'ಕರ್ನಾಟಕ ಒನ್' ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬೇಕು. ಈಗಾಗಲೇ ಪಾವತಿಸಿದ ಶುಲ್ಕ ಮರುಪಾವತಿ ಮಾಡಲಾಗುವುದು ಎಂದು ಸಾರಿಗೆ ಸಚಿವರು ತಿಳಿಸಿದ್ದಾರೆ.

ಈಗ ಸಾರಿಗೆ ಇಲಾಖೆಯು ಯೋಜನೆ ಜಾರಿಗೆ ಸಂಪೂರ್ಣ ಮಾರ್ಗಸೂಚಿಗಳನ್ನು ಸಿದ್ಧಪಡಿಸಿದ್ದು, ಇನ್ನು ಒಂದೆರಡು ದಿನಗಳಲ್ಲಿ ಅಧಿಕೃತ ಗೈಡ್‌ಲೈನ್ಸ್ ಬಿಡುಗಡೆಯಾಗಲಿದೆ. ಈ ನಿರ್ಧಾರದಿಂದಾಗಿ ರಾಜ್ಯದ ಲಕ್ಷಾಂತರ ಬಡ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ಭಾರಿ ಆರ್ಥಿಕ ನೆರವು ಸಿಗಲಿದೆ.

ಕರ್ನಾಟಕ ಒನ್' ಅಥವಾ 'ಬೆಂಗಳೂರು ಒನ್ ಕೇಂದ್ರಗಳಲ್ಲಿ ನಿಗದಿತ ಅರ್ಜಿ ನಮೂನೆಯನ್ನು ಸಲ್ಲಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಸಲ್ಲಿಸುವ ದಾಖಲಾತಿಗಳು ಹಾಗೂ ಅರ್ಜಿಗಳನ್ನು ಸಾರಿಗೆ ಇಲಾಖೆಯ ಅಧಿಕಾರಿಗಳು ಪರಿಶೀಲನೆ ನಡೆಸಿದ ನಂತರ, ಸಂಪೂರ್ಣ ಉಚಿತವಾಗಿ ಬಸ್ ಪಾಸ್‌ಗಳನ್ನು ವಿತರಿಸುವ ಪ್ರಕ್ರಿಯೆ ಆರಂಭವಾಗಲಿದೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮೆರಿಕ ಪಡೆಗಳಿಂದ 4 ದಿನದಲ್ಲಿ ಭಾರತೀಯ ಸಿಬ್ಬಂದಿ ಇದ್ದ ಮೂರನೇ ಹಡಗಿನ ಮೇಲೆ ಕ್ಷಿಪಣಿ ದಾಳಿಹೋಗುವಾಗ 'ಸತೀಶ್'.. ವಾಪಾಸಾಗುವಾಗ 'ಸಲೀಂ'..! ಧರ್ಮಸ್ಥಳದಲ್ಲಿ ನಡೆದ 26 ವರ್ಷಗಳ ಹಿಂದಿನ ಕರುಳಿನ ಕತೆಯ ಮಹಾ ಪವಾಡ! ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಪ್ರಕ್ರಿಯೆಗೆ ಚಾಲನೆ ಭಾರತದ ಈ ಮೂರು ನಗರಗಳಲ್ಲಿ ತಾಪಮಾನ ಏರಿಕೆಪೊಲೀಸರಿಂದ ತಪ್ಪಿಸಿಕೊಳ್ಳಲು ನೀರಿಗೆ ಧುಮುಕಿ ಪಾರಾಗಲು ಯತ್ನಿಸಿದ ಭೂಪ; ಆದ್ರೆ ಹೆಡೆಮುರಿ ಕಟ್ಟಿದ ಮೊಸಳೆ !ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಅಮೆರಿಕ ಸೇನೆ ದಾಳಿ: 3 ಭಾರತೀಯರು ನಾಪತ್ತೆ ; ಅಮೆರಿಕ ರಾಯಭಾರಿಗೆ ಭಾರತ ಸಮನ್ಸ್ವಿಶ್ವಮಟ್ಟದಲ್ಲಿ ಬೆಂಗಳೂರಿಗೆ ಮತ್ತೊಂದು ಗರಿ: ‘ವಿಶ್ವದ 20 ಅತ್ಯುತ್ತಮ ಆಹಾರ ನಗರಗಳ’ ಪಟ್ಟಿಯಲ್ಲಿ 13ನೇ ಸ್ಥಾನ ; 20 ನಗರಗಳ ಪಟ್ಟಿ…ಹಾರ್ಮುಜ್‌ನಲ್ಲಿ ಅಮೆರಿಕ ಪೈಲಟ್‌ಗಳ ಜೀವ ಉಳಿಸಿದ ಡ್ರೋನ್ ಬೋಟ್ ; ಇದರ ಹಿಂದಿನ ಮಾಸ್ಟರ್‌ಮೈಂಡ್ ಭಾರತದ ಮೂಲದ ʼವಿಭವʼ ಯಾರು ?ಪೊಲೀಸ್ ವಾಹನದ ಮೇಲೆ ಮಗುಚಿ ಬಿದ್ದ ಲಾರಿ : ಕೆಲವರಿಗೆ ಗಾಯಬೆಳಗಾವಿಯಲ್ಲಿ ಉಡುಪಿ ಮೂಲದ ನವ ವಿವಾಹಿತೆ ಆತ್ಮಹತ್ಯೆ