Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಭಾಟೆ ಆಸ್ಪತ್ರೆಯಲ್ಲಿ ಉಚಿತ ಕ್ಯಾನ್ಸರ್ ತಪಾಸಣಾ ಶಿಬಿರ

ಬೆಳಗಾವಿ : ಬೆಳಗಾವಿಯ ಭಾಟೆ ಆಸ್ಪತ್ರೆ ಹಾಗೂ ಎಚ್‌ಸಿಜಿ ಕ್ಯಾನ್ಸರ್ ಸೆಂಟರ್, ಹುಬ್ಬಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ಉಚಿತ ಕ್ಯಾನ್ಸರ್ ತಪಾಸಣಾ ಶಿಬಿರವನ್ನು ಜುಲೈ 22, 2026 (ಬುಧವಾರ) ರಂದು ಆಯೋಜಿಸಲಾಗಿದೆ.

ಈ ಶಿಬಿರವು ಬೆಳಿಗ್ಗೆ 10.00 ಗಂಟೆಯಿಂದ ಮಧ್ಯಾಹ್ನ 3.00 ಗಂಟೆಯವರೆಗೆ ಭಾಟೆ ಆಸ್ಪತ್ರೆ, ಬಿಮ್ಸ್ ಎದುರು, ಅಂಬೇಡ್ಕರ್ ಗಾರ್ಡನ್, ಬೆಳಗಾವಿ ಇಲ್ಲಿ ನಡೆಯಲಿದೆ.
ಶಿಬಿರದಲ್ಲಿ ಮಹಿಳೆಯರಿಗೆ ಉಚಿತ ಪ್ಯಾಪ್ ಸ್ಮಿಯರ್ (Pap Smear) ಹಾಗೂ ಮ್ಯಾಮೊಗ್ರಾಂ (Mammogram) ತಪಾಸಣೆ ನಡೆಸಲಾಗುವುದು. ಜೊತೆಗೆ ವಿವಿಧ ರೀತಿಯ ಕ್ಯಾನ್ಸರ್‌ಗಳ ಲಕ್ಷಣಗಳು, ತಡೆಗಟ್ಟುವಿಕೆ, ಮುನ್ನೆಚ್ಚರಿಕೆ ಹಾಗೂ ಚಿಕಿತ್ಸೆಗಳ ಕುರಿತು ತಜ್ಞ ವೈದ್ಯರಿಂದ ಮಾಹಿತಿ ನೀಡಲಾಗುತ್ತದೆ.
ಮುಟ್ಟಿನ ಸಮಸ್ಯೆಗಳು, ಸ್ತನದಲ್ಲಿ ಗಡ್ಡೆ ಅಥವಾ ನೋವು, ದೀರ್ಘಕಾಲದ ಕೆಮ್ಮು, ರಕ್ತಸ್ರಾವ, ಕಾರಣವಿಲ್ಲದ ತೂಕ ಇಳಿಕೆ, ಬಾಯಿ ಅಥವಾ ಕುತ್ತಿಗೆಯಲ್ಲಿ ಗಡ್ಡೆ, ನುಂಗಲು ತೊಂದರೆ ಸೇರಿದಂತೆ ಕ್ಯಾನ್ಸರ್‌ಗೆ ಸಂಬಂಧಿಸಿದ ವಿವಿಧ ಲಕ್ಷಣಗಳ ತಪಾಸಣೆ ಮಾಡಲಾಗುತ್ತದೆ.
ಆಯುಷ್ಮಾನ್ ಭಾರತ್, ಇ-ಸಿಎಚ್‌ಎಸ್, ಆರೋಗ್ಯ ಭಾಗ್ಯ ಯೋಜನೆ ಸೇರಿದಂತೆ ವಿವಿಧ ಸರ್ಕಾರಿ ಹಾಗೂ ಖಾಸಗಿ ಆರೋಗ್ಯ ಯೋಜನೆಗಳಡಿ ಚಿಕಿತ್ಸೆಯ ಸೌಲಭ್ಯಗಳ ಕುರಿತು ಸಹ ಮಾಹಿತಿ ನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ 98456 29357 ಅಥವಾ 0831-2403575 ಸಂಖ್ಯೆಯನ್ನು ಸಂಪರ್ಕಿಸಬಹುದು.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಆಡಳಿತದಲ್ಲಿ ಇನ್ಮುಂದೆ 'ಬಂಗಾಳಿ' ಕಡ್ಡಾಯ: ಪಶ್ಚಿಮ ಬಂಗಾಳ ಸಿಎಂ ಸುವೇಂದು ಘೋಷಣೆಕೌಶಲ್ಯ ಅಭಿವೃದ್ಧಿ ಯುವಕರ ಭವಿಷ್ಯದ ಕೀಲಿ ಜನರಲ್ಲಿ ಪುಸ್ತಕ ಓದುವ ಹವ್ಯಾಸ ಬೆಳೆಸುವ ಕಾರ್ಯ ಸ್ತುತ್ಯಾರ್ಹ : ಪ್ರೊ. ಹೊಸಕೋಟಿಬಿಸಿಸಿಐ ಚುನಾವಣೆ : ಎಲ್ಲ ಸ್ಥಾನಗಳಿಗೆ ಅವಿರೋಧ ಆಯ್ಕೆಕರ್ನಾಟಕದ ಹಲವು ಜಿಲ್ಲೆಗಳಲ್ಲಿ 4 ದಿನ ಭಾರಿ ಮಳೆಯ ಮುನ್ಸೂಚನೆಒಡೆಸಾ ಬಂದರಿನಲ್ಲಿ ವಾಣಿಜ್ಯ ಹಡಗಿನ ಮೇಲೆ ಕ್ಷಿಪಣಿ ದಾಳಿ: ನಾಲ್ವರು ಭಾರತೀಯರು ಸಾವು, ಮತ್ತೊಬ್ಬನ ಸ್ಥಿತಿ ಗಂಭೀರಸಿಜೆಪಿ ನಾಯಕರ ಜೊತೆ ಸೌಹಾರ್ದಯುತ ಮಾತುಕತೆ ಬಳಿಕ ಧರಣಿ ಅಂತ್ಯಗೊಳಿಸುವಂತೆ ಕೇಂದ್ರ ಸರ್ಕಾರದ ಮನವಿನ್ಯಾನೋ ಜಾಥಾ-2026' ಕಾರ್ಯಕ್ರಮಜಿಮ್ ಖಾನಾ ಕ್ಲಬ್‌ನಲ್ಲಿ ನಡೆದ ಫೈರಿಂಗ್ ಪ್ರಕರಣದ ಆರೋಪಿ ಬಂಧನಬರಪೀಡಿತ ಜಿಲ್ಲೆ ಎಂದು ಘೋಷಿಸಲು ಒತ್ತಾಯಿಸಿ ಬಿಜೆಪಿಯಿಂದ ಪ್ರತಿಭಟನೆ